ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ "ವೋಟ್ ಚೋರಿ" ವಿರುದ್ಧ ನಡೆಯುತ್ತಿರುವ "ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ" ಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ...
ಮಹಿಳೆಯೊಬ್ಬರನ್ನು ಕೊಲೆ ಮಾಡಿ ಮೃತದೇಹವನ್ನು ಆಟೋದಲ್ಲಿ ಬಿಸಾಡಿ ಪ್ರಿಯಕರ ಪರಾರಿಯಾಗಿರುವ ಘಟನೆ ಬೆಂಗಳೂರು ತಿಲಕನಗರದಲ್ಲಿ ಬೆಳಕಿಗೆ ಬಂದಿದೆ.
ಮೃತಳನ್ನು ಸಲ್ಮಾ (35) ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳಾದ ಸುಬ್ರಹ್ಮಣಿ ಮತ್ತು ಸೆಂಥಿಲ್ ಈ ಕೃತ್ಯ...
ಹೋರಾಟದ ಕರಪತ್ರಗಳನ್ನು ಹಂಚುತ್ತಿದ್ದ ಇಬ್ಬರು ಕಾರ್ಮಿಕ ನಾಯಕರನ್ನು ಬಂಧಿಸಿರುವ ಘಟನೆ ಬೆಂಗಳೂರು ನಗರದ ಬಿಟಿಎಂ ಲೇಔಟ್ ಸಮೀಪ ನಡೆದಿದೆ. ಬಂಧಿತರನ್ನು ಸಿಪಿಐ(ಎಂ) ಮುಖಂಡರು ಮತ್ತು ಕರ್ನಾಟಕ ಮಾಹಿತಿ ತಂತ್ರಜ್ಞಾನ ನೌಕರರ ಸಂಘದ(KITU) ನಾಯಕರುಗಳಾದ...
ಬೆಂಗಳೂರು ನಗರದ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿವೇಣಿನಗರದಲ್ಲಿ ಅಡುಗೆಮನೆಯಲ್ಲಿ ಸಂಭವಿಸಿದ ಭಾರೀ ಸಿಲಿಂಡರ್ ಸ್ಫೋಟದಿಂದ ಓರ್ವ ಮಹಿಳೆ ಮೃತಪಟ್ಟಿದ್ದು, ಐದು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣವಾಗಿ ಧ್ವಂಸವಾಗಿದ್ದು, ಅಕ್ಕಪಕ್ಕದ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವ ನ್ಯಾಯಾಲಯದಲ್ಲಿ ಸೀಲ್ಗಳ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ.
ನ್ಯಾಯಾಲಯದ Copying Examiner Seal ಹಾಗೂ Round Seal ಸೇರಿದಂತೆ ಎರಡು ಮೊಹರುಗಳನ್ನು ಅಪರಿಚಿತರು ದೋಚಿಕೊಂಡು ಹೋಗಿರುವುದು...