ಡಿಸಿಪಿ ಕಚೇರಿ ಎದುರಿನಲ್ಲೇ ಕಿಡಿಗೇಡಿಯೊಬ್ಬ ಯುವತಿಯ ಬಟ್ಟೆ ಎಳೆದಾಡಿ ಅಶ್ಲೀಲವಾಗಿ ನಡೆದುಕೊಂಡ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ನವೆಂಬರ್ 6ರ ರಾತ್ರಿ 10.40ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಾತ್ರಿ ವೇಳೆ,...
ರಾಜ್ಯ ರಾಜಧಾನಿ ಬೆಂಗಳೂರಿನ ನಾನಾ ಕಡೆಗಳಲ್ಲಿ ಅಕ್ರಮವಾಗಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಗಳ ಮೇಲೆ ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ನ.13ರಂದು ದಾಳಿ ನಡೆಸಿದ್ದಾರೆ.
ದಾಳಿ ನಡೆದ ಸ್ಥಳಗಳಲ್ಲಿ ದೊರೆತ 23,42,400...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಸೈಬರ್ ವಂಚನೆ ಪ್ರಕರಣಗಳು ವರದಿಯಾಗುತ್ತಿವೆ. ನಾನಾ ರೀತಿಯಲ್ಲಿ ವಂಚಕರು ಜನರನ್ನು ಯಾಮಾರಿಸಿ ಅವರಿಂದ ಹಣವನ್ನು ಲಪಟಾಯಿಸುತ್ತಿದ್ದಾರೆ. ಇದೀಗ, ನಿಮ್ಮ ಆಧಾರ್ ಕಾರ್ಡ್ ಬಳಸಿಕೊಂಡು ನೋಂದಾಯಿಸಲಾದ ಸಿಮ್ ಕಾರ್ಡ್...
ದೀಪಾವಳಿ ಹಬ್ಬದ ಹಿನ್ನೆಲೆ, ಮಂಗಳವಾರದ ರಜಾ ದಿನವೂ ಪ್ರವಾಸಿಗರಿಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ತೆರೆದಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾನ್ಯವಾಗಿ ಪ್ರತಿ ಮಂಗಳವಾರ ಬನ್ನೇರುಘಟ್ಟ ಜೈವಿಕ ಉದ್ಯಾನವನ ರಜೆ ಇರುತ್ತದೆ. ಇದೀಗ ದೀಪಾವಳಿ ಹಬ್ಬ...
ಬ್ರೇಕ್ ಒತ್ತುವ ಬದಲು ಎಕ್ಸ್ಲೇಟರ್ ಒತ್ತಿದ ಪರಿಣಾಮ ಎಸ್ಯುವಿ ವಾಹನ ಎರಡು ಬೈಕ್ಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹುಳಿಮಾವು ಕಾಳೇನ ಅಗ್ರಹಾರ ಬಳಿ ಘಟನೆ ನಡೆದಿದ್ದು, ನಾಲ್ವರು ಬೈಕ್ ಸವಾರರು...