ವಿದೇಶಿ ಪ್ರಜೆಯೊಬ್ಬ ಮನೆಯಲ್ಲಿ ಅಡುಗೆ ಮಾಡುವ ಪ್ರೆಷರ್ ಕುಕ್ಕರ್ ಮೂಲಕ ಸಿಂಥೆಟಿಕ್ ಡ್ರಗ್ಸ್ ತಯಾರಿಸಿ ಮಾರಾಟ ಮಾಡುತ್ತಿದ್ದವನನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.
ಬೆಂಜಮಿನ್ ಬಂಧಿತ ಆರೋಪಿ. ಈತ ಮೂಲತಃ...
ಫಿಟ್ನೆಸ್ ಸೆಂಟರ್ನಲ್ಲಿ ವರ್ಕೌಟ್ ಮುಗಿಸಿ ಯುವತಿಯೊಬ್ಬರು ಸ್ನಾನ ಮಾಡುತ್ತಿದ್ದ ದೃಶ್ಯಗಳನ್ನು ಚಿತ್ರೀಕರಿಸಿದ್ದ ಜಿಮ್ ತರಬೇತುದಾರನನ್ನು ಬೆಂಗಳೂರಿನ ರಾಮನಗರ ಪೊಲೀಸರು ಬಂಧಿಸಿದ್ದಾರೆ.
ಜಿಮ್ ತರಬೇತುದಾರ ಸಿಬಿಯಾಚನ್ ಬಂಧಿತ ಆರೋಪಿ. ಈತ ಬೆಂಗಳೂರಿನ ರಾಮಮೂರ್ತಿ ನಗರದ ಎನ್ಆರ್ಐ...
ರಾಜ್ಯ ರಾಜಧಾನಿ ಬೆಂಗಳೂರಿನ ಹೊರವಲಯ ಚಂದಾಪುರದ ಬಳಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಒರ್ವ ವ್ಯಕ್ತಿ ಬಲಿಯಾದ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿ ಘಟನೆ...
ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯನ್ನು ಬೆಂಗಳೂರಿನಲ್ಲಿ ಸಡಗರದಿಂದ ಆಚರಿಸಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲೀನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತದೆ. ಇದು ಜನರ...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತುಗಳನ್ನು ಸಾಗಣೆ ಮಾಡುವ ಪ್ರಕರಣಗಳು ಹೆಚ್ಚಳವಾಗಿ ಕಂಡುಬರುತ್ತಿವೆ. ಅಕ್ರಮವಾಗಿ ಚಿನ್ನ, ಡ್ರಗ್ಸ್ ಸೇರಿದಂತೆ ಹಲವು ನಿರ್ಬಂಧಿತ ವಸ್ತುಗಳನ್ನು ಸಾಗಾಟ ಮಾಡಲು...