ರೌಡಿಶೀಟರ್ನೊಬ್ಬನನ್ನು ಆರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ರಾತ್ರಿ 9.30ರ ಸುಮಾರಿಗೆ ಆರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸಹದೇವ್ ಕೊಲೆಯಾದ ರೌಡಿಶೀಟರ್.
ಕೋಣನಕುಂಟೆ...
ಕಳೆದ ಹಲವು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಜತೆಗೆ ತಂಪು ವಾತಾವರಣವಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನ.9 ಮತ್ತು 10 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
"ನ.9ರಂದು...
ದೀಪಾವಳಿ ಮತ್ತು ಛತ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಜೋಧಪುರದ ಭಗತ್-ಕಿ-ಕೋಠಿ ನಿಲ್ದಾಣಗಳ ನಡುವೆ ಮೂರು ಟ್ರಿಪ್ನ ಎರಡು ವಿಶೇಷ ರೈಲು ಓಡಿಸಲು ನೈರುತ್ಯ...
ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಹೋಟೆಲ್ವೊಂದರಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ವೇಳೆ ಕಳ್ಳನೊಬ್ಬ 10 ಸಾವಿರ ಹಣ ಮತ್ತು ವಜ್ರದ ಕಿವಿಯೋಲೆಗಳನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಈ ಸಮಾರಂಭದಲ್ಲಿ ಕರ್ನಾಟಕದ...
ಬಣ್ಣ (ಪೇಂಟ್) ಬೆರೆಸುವ ಮಿಕ್ಸರ್ಗೆ ಮಹಿಳೆಯೊಬ್ಬರ ತಲೆ ಕೊದಲು ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶ್ವೇತಾ (33) ಮೃತ ದುರ್ದೈವಿ. ರಾಜಧಾನಿ ಬೆಂಗಳೂರಿನ ನೆಲಗದರನಹಳ್ಳಿಯ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.
ಮೃತ ಶ್ವೇತಾ...