ಬೆಂಗಳೂರು | ವಿಶ್ವಕಪ್ ಪಂದ್ಯಗಳ ಟಿಕೆಟ್ ಮಾರಾಟ ಆರಂಭ; ಕಚೇರಿಗೆ ರಜೆ ಹಾಕಿ ಸರತಿ ಸಾಲಿನಲ್ಲಿ ನಿಂತ ಜನ

ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಕದಿನ ವಿಶ್ವಕಪ್‌ನ 5 ಪಂದ್ಯಗಳು ನಡೆಯಲಿವೆ. ಈ ಪೈಕಿ ನಾಲ್ಕು ಪಂದ್ಯಗಳಿಗೆ ಅ.19ರವರೆಗೆ ಟಿಕೆಟ್ ಮಾರಾಟ ಇರಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡುವ ಗ್ಲೆನ್...

ಬೆಂಗಳೂರು | ಕೋರಮಂಗಲದ ಪಬ್‌ವೊಂದರಲ್ಲಿ ಬೆಂಕಿ ಅವಘಡ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ಸಾಲು ಸಾಲು ಬೆಂಕಿ ಅವಘಡಗಳು ಸಂಭವಿಸಿದ್ದು, ಇದೀಗ ನಗರದ ಕೋರಮಂಗಲದಲ್ಲಿರುವ ಪಬ್‌ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕೋರಮಂಗಲದ ತಾವರೆಕರೆ ಮುಖ್ಯರಸ್ತೆಯಲ್ಲಿರುವ ಫೋರಂ ಮಾಲ್‌ ಎದುರಿಗಿರುವ ಕಟ್ಟಡದ...

ಬೆಂಗಳೂರು | ಹೆಚ್​ಐವಿ ಗೌಪ್ಯತೆ ಕಾಪಾಡದೆ ಸೋಂಕಿತ ಉದ್ಯೋಗಿಗೆ ಕಿರುಕುಳ ನೀಡಿದ ಕಂಪನಿ ವಿರುದ್ಧ ದೂರು ದಾಖಲು

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು. ಆದರೆ, ಬೆಂಗಳೂರಿನಲ್ಲಿರುವ ಖಾಸಗಿ ಕಂಪನಿಯೊಂದು ಸೋಂಕಿತರೊಬ್ಬರಿಗೆ ಭೇದ-ಭಾವ ತೋರಿ, ಅವರಿಗೆ ಕಿರುಕುಳ ನೀಡಿದ ಘಟನೆ ವರದಿಯಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರ ವಿರುದ್ಧ ಹೆಚ್‌ಐವಿ ಬಾಧಿತ...

ಅತ್ತಿಬೆಲೆ ಅಗ್ನಿ ದುರಂತ | ಮತ್ತೋರ್ವ ಗಾಯಾಳು ಸಾವು; ಮೃತರ ಸಂಖ್ಯೆ 17ಕ್ಕೆ ಏರಿಕೆ

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಅ.18ರಂದು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ರಾಜೇಶ್ ಮೃತ ದುರ್ದೈವಿ. ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ...

ಅತ್ತಿಬೆಲೆ ಅಗ್ನಿ ದುರಂತ | ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶ

ರಾಜ್ಯ ರಾಜಧಾನಿ ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಈ ಪ್ರಕರಣವನ್ನು ಮ್ಯಾಜಿಸ್ಟೀರಿಯಲ್ ತನಿಖೆ ನಡೆಸುವಂತೆ ಅ.17ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಂಗಳೂರು