ರಸ್ತೆಯಲ್ಲಿ ಬಸ್ ಚಲಿಸುತ್ತಿದ್ದ ಸಮಯದಲ್ಲಿ ಚಾಲಕ ಫಿಡ್ಸ್ಗೆ (ಮೂರ್ಚೆ) ತುತ್ತಾಗಿದ್ದರಿಂದ ಭಾರೀ ಅವಗಢ ನಡೆದಿದೆ. ಚಾಲಕ ಚಲಾಯಿಸುತ್ತಿದ್ದ ಬಿಎಂಟಿಸಿ ಬಸ್ ಸುಮಾರು 9 ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ...
ಬೆಂಗಳೂರಿನ ಹೃದಯ ಭಾಗದಲ್ಲಿರುವ ಜಾಮಿಯಾ ಮಸೀದಿಗೆ ಭೇಟಿ ನೀಡಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ನಾರಾಯಣಗೌಡ ಮಸೀದಿಗಳಲ್ಲಿ ಕನ್ನಡಪರ ವಾತಾವರಣ ನಿರ್ಮಿಸುವ ಬಗ್ಗೆ ಮೌಲಾನ ಡಾ.ಇಮ್ರಾನ್ ಮಸೂದ್ ಅವರ ಜೊತಗೆ ಸುದೀರ್ಘ ಸಮಾಲೋಚನೆ...
"ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ಹಾಕುವುದಕ್ಕೆ ಈ ವಿಧಾನ ಬಳಕೆ ಮಾಡಲಾಗುತ್ತದೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರದ...
ಬೆಂಗಳೂರು, ಮೈಸೂರು, ಕೋಲಾರ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುರುವಾರ ರಾತ್ರಿ ಹಾಗೂ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆಗಳು, ರೈಲ್ವೆ ಅಂಡರ್ಪಾಸ್ಗಳು ಮತ್ತು ವಸತಿ ಪ್ರದೇಶಗಳು...
ಬ್ಯಾಂಕ್ ಖಾತೆಯಿಂದ ವ್ಯಕ್ತಿಯೋರ್ವನಿಗೆ 52.60 ಲಕ್ಷ ರೂ ಹಣ ವಂಚನೆ ಪ್ರಕರಣದಲ್ಲಿ ಅಂತರ್ ರಾಜ್ಯ ಆರೋಪಿಯನ್ನು ಭರ್ಜರಿ ಕಾರ್ಯಾಚರಣೆ ನಡೆಸಿ ದಾವಣಗೆರೆ ಸೈಬರ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಅಂಜನಾದ್ರಿ ಪ್ರಾಪ್ರಟಿ ಕನ್ಸ್ಟ್ರಕ್ಸನ್ ನ ಪ್ರಮೋದ...