ಬೆಂಗಳೂರು | ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ

‌ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯ ಆಯಾ ನಗರ ಪಾಲಿಕೆಗಳಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ...

ಬೆಂಗಳೂರು | MLC ಶಿವಕುಮಾರ್ ಕೇವಲ ಬೈಲೈನ್‌ಗೆ ಫಿಕ್ಸ್ ಆದ ಪತ್ರಕರ್ತರಲ್ಲ: ಕೆ ವಿ ಪ್ರಭಾಕರ್

MLC ಡಾ.ಶಿವಕುಮಾರ್ ಕೇವಲ ಬೈಲೈನ್ ಗಳಿಗಾಗಿ ಸ್ಟೋರಿಗಳನ್ನು ಬರೆಯುವ ಪತ್ರಕರ್ತ ಅಲ್ಲ, ಬದಲಿಗೆ ಪತ್ರಕರ್ತನ‌ ಆಚೆಗೆ ಯೋಚಿಸುವ ಮತ್ತು ಕ್ರಿಯಾಶೀಲವಾಗಿರುವ ಸಾಮಾಜಿಕ ಮತ್ತು ರಾಜಕೀಯ ಕಾರ್ಯಕರ್ತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ...

ಈ ದಿನ ಸಂಪಾದಕೀಯ | ರಸ್ತೆ ಗುಂಡಿ ಮುಚ್ಚುವುದು ಸಚಿವ ಡಿ.ಕೆ. ಶಿವಕುಮಾರ್ ಕೆಲಸವೇ?

ಇತ್ತೀಚಿನ ದಿನಗಳಲ್ಲಿ ಆಳುವ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರಶ್ನಿಸುವ, ಪ್ರತಿಭಟಿಸುವ ಕೆಚ್ಚು ಕಾಣುತ್ತಿಲ್ಲ. ಜನರ-ವಿರೋಧಪಕ್ಷಗಳ ಈ ಹೊಂದಿಕೊಂಡು ಹೋಗುವ ಗುಣ ಅಧಿಕಾರಿಗಳು ಮತ್ತು ಅಧಿಕಾರಸ್ಥ ರಾಜಕಾರಣಿಗಳಿಗೆ ಅನುಕೂಲಕರ ಸನ್ನಿವೇಶವನ್ನು ಸೃಷ್ಟಿಸುತ್ತಿದೆ. ನಾಲ್ಕು ದಿನಗಳ ಹಿಂದೆ,...

ಬೆಂಗಳೂರು | ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಕಾಮುಕ ಯೋಗ ಗುರು ಬಂಧನ

ಅಪ್ರಾಪ್ತ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಾಮುಕ ಯೋಗ ಗುರು ನಿರಂಜನಾ ಮೂರ್ತಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಯೋಗ ತರಬೇತಿ...

ಬಸವಣ್ಣನವರನ್ನು ಪೂಜಿಸುವವರೆಲ್ಲರೂ ಲಿಂಗಾಯತರು; ಧರ್ಮದ ಕಾಲಂನಲ್ಲಿ ಲಿಂಗಾಯತ ಬರೆಸಿ: ಬಸವರಾಜ ಬುಳ್ಳ

ಬಸವಣ್ಣನವರನ್ನು ಪೂಜಿಸುವ ಎಲ್ಲರೂ ಲಿಂಗಾಯತರೇ ಆಗಿದ್ದು, ಇದೇ ತಿಂಗಳಿನಲ್ಲಿ ನಡೆಯಲಿರುವ ಗಣತಿ ಕಾರ್ಯದಲ್ಲಿ ಎಲ್ಲರೂ ಧರ್ಮದ ಕಲಂನ ಇತರೆ ಧರ್ಮ ಎನ್ನುವ ಸ್ಥಳದಲ್ಲಿ ‘ಲಿಂಗಾಯತ’ ಎಂದು ಬರೆಯಿಸಿ, ಜಾತಿ-ಉಪಜಾತಿ ಕಲಂಗಳಲ್ಲಿ ತಮ್ಮ ತಮ್ಮ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಂಗಳೂರು