ಕೇಂದ್ರ ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೋರಾಟ ನಡೆಸಲಿದ್ದು, ಇದರ ಅಂಗವಾಗಿ ಆಗಸ್ಟ್ 4ರಂದು ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.
ರಾಹುಲ್ ಗಾಂಧಿಯವರು...
ಬೆಂಗಳೂರು ನಗರದ ಬೇಗೂರಿನಲ್ಲಿರುವ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬೇಗೂರು ರಸ್ತೆಯಲ್ಲಿರುವ ಎಸ್ಎಲ್ವಿ ಎಂಟರ್ಪ್ರೈಸಸ್ನ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸಂರ್ಕ್ಯೂಟ್ನಿಂದ ಅಂಗಡಿಯಲ್ಲಿ ಅಗ್ನಿ...
ನಗರ ಪ್ರದೇಶಗಳಲ್ಲಿ ಮನೆಗೆಲಸ, ಗಾರ್ಮೆಂಟ್ಸ್, ಸೇಲ್ಸ್ಗರ್ಲ್, ಸಣ್ಣಪುಟ್ಟ ಉದ್ಯಮಗಳಲ್ಲಿ, ಹೋಟೆಲುಗಳಲ್ಲಿ ಕೆಲಸ ಮಾಡುವ ಮಹಿಳೆಯರು ತಮ್ಮ ಪರ್ಸಿನಲ್ಲಿ ಉಳಿತಾಯದ ಹಣ ನೋಡುವಂತಾಗಿದ್ದು ಉಚಿತ ಪ್ರಯಾಣದ ನಂತರ ಎಂದರೆ ತಪ್ಪಾಗದು. ಅಂಗನವಾಡಿ, ಬಿಸಿಯೂಟ, ಆಶಾ...
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕವನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ...
ಬೆಂಗಳೂರು ನಗರದ ಪ್ರಭಾತ್ ಕಲಾ ಸಂಭ್ರಮ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಶ್ರೀರಂಗಪಟ್ಟಣ ರೋಟರಿ ಕ್ಲಬ್ 202425ನೇ ಸಾಲಿನ ಬೆಸ್ಟ್ ನ್ಯೂ ಕ್ಲಬ್ ಪ್ರಶಸ್ತಿಗೆ ಭಾಜನವಾಗಿದೆ.
ನಿಕಟ ಪೂರ್ವ ಜಿಲ್ಲಾ ಪಾಲಕ ಮಹದೇವ ಪ್ರಸಾದ್...