ಕರ್ನಾಟಕದ ಹಲವೆಡೆ ಬುಧವಾರದಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ಮಾಡಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ...
ಜಗತ್ತಿನಲ್ಲೇ ಅತೀ ದುರಾಸೆ ಮಾಲೀಕ ಬೆಂಗಳೂರಿನಲ್ಲಿದ್ದಾನೆ. ಆತ ಮನೆಯನ್ನು ಬಾಡಿಗೆ ಕೊಡಲು 23 ಲಕ್ಷ ರೂ. ಅಡ್ವಾನ್ಸ್ ಮತ್ತು 2.3 ಲಕ್ಷ ರೂ. ಮಾಸಿಕ ಬಾಡಿಕೆ ಕೇಳುತ್ತಿದ್ದಾನೆ ಎಂದು ಕೆನಡಿಯನ್ ಪ್ರಜೆಯೊಬ್ಬರು ಆರೋಪಿಸಿದ್ದಾರೆ....
ಪ್ರಕರಣವೊಂದರಿಂದ ಆರೋಪಿಯನ್ನು ರಕ್ಷಿಸಲು ಲಂಚ ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್ಐವೊಬ್ಬರು ಲೋಕಾಯುಕ್ತರಿಗೆ ಸಿಕ್ಕಿಹಾಕಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗೋಂವಿದಪುರ ಪಿಎಸ್ಐ ಸಾವಿತ್ರಿ ಬಾಯಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಪ್ರೀತಿಸಿ ವಂಚಿಸಿದ್ದ ಮತ್ತು...
ಹಾಡಹಗಲೇ ರೌಡಿಶೀಟರೊಬ್ಬ ಸಿಕ್ಕಸಿಕ್ಕವರ ಮೇಲೆ ಲಾಂಗ್ ಬೀಸಿರುವ ಪ್ರಕರಣ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭಾನುವಾರ ಮುಂಜಾನೆ ರೌಡಿಶೀಟರ್ ಸನ್ನಿ ಎಂಬಾತ ನಗರದ ರಸ್ತೆಯಲ್ಲಿ ಲಾಂಗ್ ಹಿಡಿದು ತಿರುಗಾಡಿದ್ದಾನೆ. ಈ ವೇಳೆ, ನಮ್ಮ...
ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು ದುರುಳ ಪತಿಯೊಬ್ಬ ಇರಿದು ಕೊಂದಿರುವ ಅಮಾನುಷ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತ ಮಹಿಳೆಯು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ.
ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈನಲ್ಲಿರುವ ಸರ್ಕಾರಿ ಜಿಲ್ಲಾ...