ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣಾ ಪ್ರಕ್ರಿಯೆ ವಿರೋಧಿಸಿ ಜನಸುರಾಜ್ ಪಕ್ಷದಿಂದ ಬೆಂಗಲೂರಿನಲ್ಲಿ ಪ್ರತಿಭಟನೆ ನಡೆಯಿತು. ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬೆಂಗಳೂರು ನಗರದಲ್ಲಿನ ಅನಿವಾಸಿ ಬಿಹಾರಿಗಳು ಭಾಗವಹಿಸಿದ್ದರು.
"ನಮ್ಮೆಲ್ಲರ ಕಾಳಜಿ...
ದಾಸೋಹ ಜ್ಞಾನಿ ಶ್ರೀ ಶರಣ ನುಲಿಯ ಚಂದಯ್ಯನವರ 915ನೇ ಜಯಂತಿಯನ್ನು ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡುವಂತೆ ಶರಣ ನುಲಿಯ ಚಂದಯ್ಯ ಜಯಂತಿ ಆಚರಣಾ ಸಮಿತಿಯ ಪ್ರಧಾನ...
ಯರಗೇರಾ ಹೋಬಳಿಯನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜು.21 ರಂದು ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಚಿವ ಶರಣಪ್ರಕಾಶ ಪಾಟೀಲ್ ಹಾಗೂ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ...
ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಗೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇಂದು ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ.
ರಾಜರಾಜೇಶ್ವರಿ ನಗರ, ಕೆಂಗೇರಿ ಒಳಗೊಂಡು ಹಲವಾರು ಪ್ರದೇಶಗಳ ಶಾಲೆಗಳಿಗೆ...
ಬೆಂಗಳೂರು ಮಹಾನಗರದಲ್ಲಿ ಅನಧಿಕೃತ ಕಟ್ಟಡಗಳು ಹಾಗೂ ಬಡಾವಣೆಗಳ ನಿರ್ಮಾಣಕ್ಕೆ ಕಡಿವಾಣ ಹಾಕುವ ಉದ್ದೇಶದೊಂದಿಗೆ ಸುಮಾರು 5 ಲಕ್ಷ 'ಬಿ' ಖಾತಾ ಸ್ವತ್ತುಗಳಿಗೆ 'ಎ' ಖಾತಾ ಜತೆಗೆ ಎಲ್ಲ ಮೂಲಸೌಕರ್ಯಗಳು ದೊರಕಲಿವೆ.ಇದಕ್ಕೆ ಸ್ವತ್ತಿನ ಮಾಲೀಕರು...