ಬೆಂಗಳೂರು | ನೆಲಮಂಗಲ ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಾವು

ನೆಲಮಂಗಲ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ತುಮಕೂರಿನಿಂದ ಬರುತ್ತಿದ್ದ ಇಂಡಿಕಾ ಕಾರು, ನೆಲಮಂಗಲ ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಎದುರು ದಿಕ್ಕಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ...

ಶತಮಾನ ಕಂಡ Bangaluru Turf club ಕುಣಿಗಲ್‌ಗೆ ಸ್ಥಳಾಂತರ! ಇನ್ಮುಂದೆ ನಗರದಲ್ಲಿ ಕೇಳಿಸಲ್ಲ ಕುದುರೆ ಓಟದ ಸದ್ದು

ಬೆಂಗಳೂರಿನ ಹೃದಯಭಾಗದಲ್ಲಿ ನೂರು ವರ್ಷಗಳಿಂದಲೂ ಕುದುರೆಗಳ ಓಡಾಟ, ಜನ ಜಂಗುಳಿ, ಬೆಟ್ಟಿಂಗ್ ಎಲ್ಲವೂ ಇತಿಹಾಸವಾಗಲಿದೆ. ಆದರೆ ಕುಣಿಗಲ್‌ನಲ್ಲಿ ರೇಸಿಂಗ್ ಸಂಪ್ರದಾಯ ಮುಂದುವರಿಯಲಿದೆ. ಬೆಂಗಳೂರು ನಗರಕ್ಕೆ ಹೆಚ್ಚು ಹಸಿರು, ಕಡಿಮೆ ದಟ್ಟಣೆ ಸಿಗಬಹುದು ಎಂಬ...

ಫೆ.13,14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ: ಡಿ ಕೆ ಶಿವಕುಮಾರ್

ನಮ್ಮ ಕರ್ನಾಟಕ ಸರಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲೇ ಬೆಂಗಳೂರಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನವನ್ನು ಆಯೋಜಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಹೊಸದಿಲ್ಲಿಯ ಕರ್ನಾಟಕ...

ಬೆಂಗಳೂರು: ಸ್ಕೂಟರ್ ಮೇಲೆ ಶಾಲಾ ಬಸ್ ಹರಿದು ಇಬ್ಬರು ಮಕ್ಕಳ ಸಾವು

ಬೈಕ್ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಥಣಿಸಂದ್ರ ಬಳಿ ನಡೆದಿದೆ. ಇಂದು ಬೆಳಗ್ಗೆ ಸಿಎಆರ್ ಹೆಡ್ ಕಾನ್ಸ್ಟೇಬಲ್ ನಾಗನಗೌಡ ಮಾಲಿಪಾಟೀಲ್ ಅವರು ತಮ್ಮ ಡಿಯೋ...

ಮೆಟ್ರೋ ಯೋಜನೆಗೆ ಕೇಂದ್ರದಿಂದ ಬೆಂಗಳೂರಿಗೆ 10%, ಅಹಮದಾಬಾದ್‌ಗೆ 20% ಅನುದಾನ : ಡಿ ಕೆ ಸುರೇಶ್

ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಂಗಳೂರು