ಬೆಳಗಾವಿ ಜಿಲ್ಲೆಯ ಕೃಷಿ ಭವಿಷ್ಯ ಈ ಬಜೆಟ್ ನಿರ್ಧಾರಗಳ ಮೇಲೆ ಅವಲಂಬಿತವಾಗಿದೆ. ಮಾತುಗಳಿಗಿಂತ ಕೆಲಸದ ಮೂಲಕ ರೈತರ ವಿಶ್ವಾಸ ಗೆಲ್ಲುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂಬುದು ರೈತ ಸಮುದಾಯದ ಒಮ್ಮತದ ಅಭಿಪ್ರಾಯವಾಗಿದೆ.
ರಾಜ್ಯ ಬಜೆಟ್...
ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಲ್ಲಿ ವಾಸಿಸುತ್ತಿರುವ ಬೆಳಗಾವಿ ಜಿಲ್ಲೆಯ ನಾಗರಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಮುನ್ನೆಚ್ಚರಿಕಾ ಕ್ರಮವಾಗಿ 24x7 ಸಹಾಯವಾಣಿ ಆರಂಭಿಸಿದೆ.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಈ ಕುರಿತು...
ಜಾತಿ ಮುಕ್ತ ಭಾರತ ನಿರ್ಮಾಣವು ಪ್ರತಿಯೊಬ್ಬರ ಹೊಣೆಗಾರಿಕೆ. ಬಿ.ಆರ್. ಅಂಬೇಡ್ಕರ್ ಮತ್ತು ಬಸವಣ್ಣ ಅವರ ವಿಚಾರಧಾರೆಗಳು ಹಾಗೂ ನೈತಿಕ ಮೌಲ್ಯಗಳು ಪ್ರತಿ ಮನೆಗೂ ತಲುಪಬೇಕು' ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ...
ವದಂತಿಯ ಆಧಾರದಲ್ಲಿ ಮಹಿಳೆಯೊಬ್ಬರ ಮೇಲೆ ಅಮಾನವೀಯ ಹಲ್ಲೆ ನಡೆದ ಘಟನೆ ಬೆಳಗಾವಿ ನಗರದ ಹೊಸ ಗಾಂಧಿನಗರದಲ್ಲಿ ಶನಿವಾರ ಸಂಭವಿಸಿದೆ. ಮಕ್ಕಳ ಕಳ್ಳಿಯಾಗಿದ್ದಾಳೆ ಎಂಬ ಅನುಮಾನಕ್ಕೆ ಜನರು ಆಕೆಯನ್ನು ಹಿಗ್ಗಾಮುಗ್ಗಾ ಥಳಿಸಿ, ಬಟ್ಟೆ ಹರಿದು...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕು ವ್ಯಾಪ್ತಿಯ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯು ಪರೀಕ್ಷೆಗೆ ಸಿದ್ಧತೆಯಲ್ಲಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ.
ಭೂಮಿಕಾ ಮಾಳಂಗಿ (17) ಮೃತಪಟ್ಟ...