ಬೆಳಗಾವಿ | ಶಾಸಕರ ಪೋಟೊ ಕಿತ್ತು ಹಾಕಿದ್ದ ಶಿಕ್ಷಕರ ಕುರಿತು ಶಾಸಕ ಅಶೋಕ ಪಟ್ಟಣ ಬೇಸರ

ಶಾಸಕ ಅಶೋಕ ಪಟ್ಟಣ ಹಿಂದಿನ ಅವಧಿಯಲ್ಲಿ ಶಾಸಕರಾಗಿದ್ದ ಸಂದರ್ಭದಲ್ಲಿ ಶಾಲಾ ಮಕ್ಕಳು, ಪಂಚಾಯತಿ ಸಿಬ್ಬಂದಿ ಹಾಗೂ ಶಿಕ್ಷಕರಿಗೆ ಉಚಿತವಾಗಿ ಬ್ಯಾಗ್ ವಿತರಣೆ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಬ್ಯಾಗ್ ಮೇಲಿದ್ದ ಶಾಸಕರ ಪೋಟೊವನ್ನು ಕೆಲವು...

ಬೆಳಗಾವಿ | ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ‌ ದಾಳಿ: ಆಸ್ಪತ್ರಗೆ ದಾಖಲು

ರಿಯಲ್ ಎಸ್ಟೇಟ್ ಉದ್ಯಮಿ, ರೌಡಿಶೀಟರ್ ಪ್ರಪುಲ್ ಬಾಲಕೃಷ್ಣ ಪಾಟೀಲ (30) ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ ಘಟನೆ ಜ.10 ರಂದು ಬೆಳಗಾವಿ ಗಣೇಶಪುರದ ಹಿಂದೂ ನಗರದ ರಸ್ತೆಯಲ್ಲಿ ನಡೆದಿದೆ. ದಾಳಿಗೊಳಗಾದ ಶಾಹೂ...

ಬೆಳಗಾವಿ | ನಾಡದ್ರೋಹಿ ಆರೋಪದ ಮೇಲೆ ಅಭಯ ಪಾಟೀಲ್ ವಿರುದ್ದ ಕ್ರಮಕ್ಕೆ ಒತ್ತಾಯ

ಬೆಳಗಾವಿ ನಗರದಲ್ಲಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಸಚಿವ ಶಿವೇಂದ್ರರಾಜೇ ಭೋಸ್ಥೆ 'ಜೈ ಮಹಾರಾಷ್ಟ್ರ' ಎಂದು ಘೋಷಣೆ ಕೂಗಿದಾಗ ಮೌನ ವಹಿಸಿದ್ದ ಶಾಸಕ ಅಭಯ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳಬೇಕು...

ಬೆಳಗಾವಿ | ಜನನಿಬಿಡ ಪ್ರದೇಶದಲ್ಲಿ ಹುಲಿ ಪ್ರತ್ಯಕ್ಷ

ಬೆಳಗಾವಿಯ ಜನನಿಬಿಡ ಪ್ರದೇಶಗಳಲ್ಲಿ ಕಾಡುಪ್ರಾಣಿಗಳು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ನಗರದ ಜಾಂಬೋಟಿಯಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಮೊಬೈಲ್‌ನಲ್ಲಿ ಈ ದೃಶ್ಯ ಸೆರೆಹಿಡಿದಿದ್ದಾರೆ. ಈ ವರದಿ ಓದಿದ್ದೀರಾ? ಹುಬ್ಬಳ್ಳಿ ಧಾರವಾಡ ಬಂದ್ ಯಶಸ್ವಿ |...

ಬೆಳಗಾವಿ | ಬದುಕಿರುವುದಾಗಿ ಸಾಬೀತು ಮಾಡಲು ಕಚೇರಿಗೆ ಅಲೆದಾಡುತ್ತಿರುವ ವೃದ್ಧ; ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿ ಭರವಸೆ

ತಹಶೀಲ್ದಾರ್ ಕಚೇರಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ಸಿಬ್ಬಂದಿಯೊಬ್ಬರು ಮಾಡಿದ ತಪ್ಪಿನಿಂದಾಗಿ 62 ವರ್ಷದ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದು, ತಾನು ಬದುಕಿದ್ದೇನೆಂದು ಸಾಬೀತುಪಡಿಸಲು ಹಲವು ತಿಂಗಳುಗಳಿಂದ ಕಚೇರಿಗೆ ಅಲೆಯುತ್ತಿದ್ದಾರೆ. ಬೆಳಗಾವಿ ತಾಲೂಕಿನ ಸಾವಗಾಂವ್ ಗ್ರಾಮದ ಗಣಪತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಳಗಾವಿ