2025ರ ಫೆಬ್ರವರಿ ಅಂತ್ಯದೊಳಗೆ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಪೂರ್ಣ: ಸಚಿವ ಮಧು ಬಂಗಾರಪ್ಪ

2025ರ ಫೆಬ್ರವರಿ ಅಂತ್ಯದೊಳಗೆ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಭರವಸೆ ನೀಡಿದರು. ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್....

ಇಂದಿನಿಂದ ಬೆಳಗಾವಿ ಅಧಿವೇಶನ ಆರಂಭ; ಸರ್ಕಾರದ ವಿರುದ್ಧ ಪ್ರಹಾರಕ್ಕೆ ವಿಪಕ್ಷ ಸಜ್ಜು

ಇಂದಿನಿಂದ ಬೆಳಗಾವಿ ಅಧಿವೇಶನ ಆರಂಭವಾಗಲಿದ್ದು ಬಾಣಂತಿಯರ ಸಾವು, ಮುಡಾ ಪ್ರಕರಣ, ಶಿಶು ಮರಣ ಪ್ರಮಾಣ, ವಕ್ಫ್ - ಹೀಗೆ ಹಲವು ವಿಚಾರಗಳಲ್ಲಿ ಸರ್ಕಾರದ ವಿರುದ್ಧ ತರಾಟೆ ನಡೆಸಲು ವಿಪಕ್ಷಗಳು ಸಜ್ಜಾಗಿದೆ. ಬಾಣಂತಿಯರ ಸಾವು...

ಬೆಳಗಾವಿ | ಚಳಿಗಾಲ ಅಧಿವೇಶನ ಮಾದರಿಯಾಗಿ ನಡೆಸಬೇಕಿದೆ: ಸಭಾಧ್ಯಕ್ಷ ಯು ಟಿ ಖಾದರ್

ಬೆಳಗಾವಿಯಲ್ಲಿ ಸೋಮವಾರ(ಡಿ.9)ದಿಂದ ಡಿ.20ರವರೆಗೆ ನಡೆಯಲಿರುವ ವಿಧಾನಮಂಡಲ ಅಧಿವೇಶನವು ಈ ಬಾರಿಯೂ ಕೂಡ ಮಾದರಿಯಾಗುವ ರೀತಿಯಲ್ಲಿ ನಡೆಯಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಸುವರ್ಣಸೌಧದ ಕೊಠಡಿ ಸಂಖ್ಯೆ 238ರಲ್ಲಿ ಪತ್ರಿಕಾಗೋಷ್ಠಿ...

ಬೆಳಗಾವಿ | ಆರು ತಿಂಗಳಲ್ಲಿ 322 ಶಿಶುಗಳು – 29 ತಾಯಂದಿರು ಸಾವು

ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ತಾಯಂದಿರು ಮತ್ತು ಶಿಶುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿವೆ. ಆರೋಗ್ಯ ಕ್ಷೇತ್ರದಲ್ಲಿನ ಕೊರತೆಗಳ ಬಗ್ಗೆ ಆತಂಕ ಹುಟ್ಟಿಸುತ್ತಿವೆ. ಇತ್ತೀಚೆಗೆ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ತಾಯಂದಿರು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಔಷಧ...

ಬೆಳಗಾವಿ | ಯತ್ನಾಳ್ ಪ್ರತಿಕೃತಿ ದಹಿಸಿ ಬಸವಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಬಿಜೆಪಿ ಶಾಸಕ ಬಸನಗೌಡ ಯತ್ನಾಳ ಅವರನ್ನು ಇನ್ಮುಂದೆ ಲಿಂಗಾಯತ ಧರ್ಮದ ಶಾಸಕನೆಂದು ಕರೆಯಬಾರದು ಎಂದು ಯತ್ನಾಳ್ ವಿರುದ್ಧ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬೀದರ ಬಸವಧರ್ಮ ಪೀಠದ ಸತ್ಯಕ್ಕ ಮಾತಾಜಿ ತಿಳಿಸಿದರು. ಬಸವಣ್ಣನವರ ಕುರಿತು ಅವಹೇಳನಕಾರಿಯಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಳಗಾವಿ