ಬೆಳಗಾವಿ | ಪ್ರೀತಿಗೆ ಅಡ್ಡಿಯಾದ ತಾಯಿ ಮತ್ತು ಮಗನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದ ಹೊರವಲಯದ ಬಾಳೋಬಾ ಮಾಳನಲ್ಲಿ ಪ್ರೀತಿಗೆ ಅಡ್ಡಿಯಾದ ತಾಯಿ ಮಗನನ್ನು ಬುಧವಾರ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಸ್ಥಳೀಯ ಗ್ರಾಮೀಣ...

ಬೆಳಗಾವಿ | ಗೂಗಲ್ ಮ್ಯಾಪ್ ನಂಬಿ ಮಧ್ಯರಾತ್ರಿ ಕಾಡಿನಲ್ಲಿ ಸಿಲುಕಿಕೊಂಡ ಪ್ರಯಾಣಿಕರು

ಗೂಗಲ್ ಮ್ಯಾಪ್ ಹಾಕಿಕೊಂಡು ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಮಧ್ಯರಾತ್ರಿ ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಮಾಡಿಗುಂಜಿ ಬಳಿ ನಡೆದಿದೆ. ಆಂಧ್ರ ಪ್ರದೇಶದಿಂದ ಗೋವಾ‌ ಕಡೆಗೆ ಕಾರಿನಲ್ಲಿ ಸಂಚರಿಸುತ್ತಿದ್ದ...

ಬೆಳಗಾವಿ | ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಎಎಸ್ಐ ಅಧಿಕಾರಿ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆಯ ಎಎಸ್‌ಐ ಶಂಭು ಮೆತ್ರಿ (50) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಎಸ್ಐ ಶಂಭು ತಮ್ಮ ಸ್ವಗ್ರಾಮ ಅನಂತಪುರದಲ್ಲಿ ಮನನೊಂದು ಆತ್ಮಹತ್ಯೆಗೆ...

ಬೆಳಗಾವಿ | ಬಾಬಾಸಾಹೇಬರು ಮನುವಾದಿ ವ್ಯವಸ್ಥೆಗೆ ಸವಾಲಾಗಿದ್ದರು: ಸಿದ್ಧಾರ್ಥ ಸಿಂಗೆ

ಬಹುಜನ ಸಮಾಜದಲ್ಲಿ ಬಾಬಾಸಾಹೇಬರು ಏಕಾಂಗಿಯಾಗಿ ತಮ್ಮ ವಿದ್ವತ್ ಜ್ಞಾನದಿಂದ ಮನುವಾದಿ ವ್ಯವಸ್ಥೆಗೆ ಸವಾಲಾಗಿದ್ಧರು ಮತ್ತು ಸಂವಿಧಾನವನ್ನು ದೇಶಕ್ಕೆ ಸಮರ್ಪಿಸುವ ಮೂಲಕ ಕಾನೂನಿನ ಮೂಲಕ ಸರ್ವರೂ ಸಮಾನರು ಎಂದು ಸಾರಿದರು ಎಂದು ಬೆಳಗಾವಿ‌ ಜಿಲ್ಲೆ...

ಅಧಿವೇಶನದಲ್ಲಿ ಆಗಬೇಕಾದ್ದೇನು | ಬೆಳಗಾವಿಯ ಖಾಸಗಿ ‘ಜೈ ಕಿಸಾನ್’ ಮಾರುಕಟ್ಟೆ ಚರ್ಚೆಗೆ ಬರುವುದೇ?

ಬೆಳಗಾವಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಕೃಷಿ ಎಪಿಎಂಸಿ ಹೋಲ್​ಸೇಲ್ ತರಕಾರಿ ಮಾರುಕಟ್ಟೆ ಇರುವಾಗಲೂ 3 ವರ್ಷದ ಹಿಂದೆ ನಿರ್ಮಾಣವಾಗಿರುವ ಖಾಸಗಿ ಜೈ ಕಿಸಾನ್ ಹೋಲ್ ಸೇಲ್‌ ಮಾರುಕಟ್ಟೆಯು ರೈತರ ಶೋಷಣೆಯ ಪ್ರತೀಕವಾಗಿ ನಿಂತಿದೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಳಗಾವಿ