ತಮ್ಮ ಮಗಳ ಜೊತೆ ಮಾತನಾಡಬೇಡ ಎಂದಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಮಾರಕಾಸ್ತ್ರಗಳಿಂದ ಹೊಡೆದು ಯುವತಿಯ ತಾಯಿ ಮತ್ತು ಮಗನ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲ್ಲೂಕಿನ ಅಕ್ಕೋಳ ಹೊರವಲಯದ ಬಾಳೋಬಾ ಮಾಳನಲ್ಲಿ...
₹50 ಲಕ್ಷ ಇನ್ಷೂರೆನ್ಸ್ ಹಣಕ್ಕಾಗಿ ಸ್ವಂತ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ.
ಹಣಮಂತ ಗೋಪಾಲ ತಳವಾರ(35) ಕೊಲೆಯಾದ ವ್ಯಕ್ತಿ. ಬಸವರಾಜ ತಳವಾರ ಎಂಬಾತ ತನ್ನ...
ವಾಟ್ಸ್ಯಾಪ್ ಸ್ಟೇಟಸ್‌ಗೆ ಪ್ರಿಯಕರ ತನ್ನ ಫೋಟೋ ಹಾಕಿದ ಕಾರಣ ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ.
ಪ್ರಿಯಕರ ತನ್ನ ಫೋಟೋವನ್ನು ವಾಟ್ಸ್ಯಾಪ್ ಸ್ಟೇಟಸ್‌ಗೆ ಹಾಕಿದ...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟಿನ್, ಪಟ್ಟಣ ಪ್ರದೇಶಗಳಿಗೆ ದುಡಿಯಲು ಬರುವ ಕೂಲಿ ಕಾರ್ಮಿಕರು, ರೈತರು, ವಿದ್ಯಾರ್ಥಿಗಳು ಹಾಗೂ ನಿರ್ಗತಿಕರು ಯಾರೂ ಕೂಡಾ ಹಸಿವಿನಿಂದ ಕಂಗಾಲಾಗಬಾರದೆಂಬ ಉದ್ದೇಶದಿಂದ 2017ರಲ್ಲಿ ಜಾರಿಗೆ ತಂದ...
ಬ್ಯಾಂಕ್ ಸಿಬ್ಬಂದಿಯೊಬ್ಬ ಎಟಿಎಂಗೆ ಹಣ ತುಂಬಿಸಿ, ಬಳಿಕ ಆ ಹಣವನ್ನು ತಾನೇ ಕದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಹೆಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಟಿಎಂ ಕಸ್ಟೋಡಿಯನ್ ಆಗಿ ಕೆಲಸ ಮಾಡುತ್ತಿದ್ದ ಕೃಷ್ಣಾ...