ಬೆಳಗಾವಿ | ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ 200 ಎಕರೆ ಕಬ್ಬು ಬೆಂಕಿಗಾಹುತಿ

ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಶಿರಗುಪ್ಪಿ ರಸ್ತೆ ಪಕ್ಕದ ಕಬ್ಬಿನ ಗದ್ದೆಗಳಿಗೆ ಬೆಂಕಿ ತಗುಲಿದ ಪರಿಣಾಮ 200 ಎಕರೆ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿಗಳ ಬೆಳೆ ನಾಶವಾಗಿರುವ ಘಟನೆ ಸೋಮವಾರ...

ಬೆಳಗಾವಿ | ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಸಾವು

ಬೆಳಗಾವಿ ನಗರದ ಹೊರವಲಯದಲ್ಲಿರುವ ಭೂತರಾಮನಹಟ್ಟಿಯ ಕಿರು ಮೃಗಾಲಯದಲ್ಲಿದ್ದ ಗಂಡು ಹುಲಿ ಶೌರ್ಯ (13) ಭಾನುವಾರ ಬೆಳಿಗ್ಗೆ ಅಸುನೀಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಗಂಡು ಹುಲಿ ಶೌರ್ಯನ ರಕ್ತದಲ್ಲಿ...

ಬೆಳಗಾವಿ | ಶಾರ್ಟ್ ಸರ್ಕ್ಯೂಟ್’ನಿಂದ 15 ಎಕರೆ ಕಬ್ಬು ಬೆಳೆಗೆ ಬೆಂಕಿ

ಬೆಳಗಾವಿ ಜಿಲ್ಲೆ ಸವದತ್ತಿ ಹೊರವಲಯದ ಟೋಲ್ ನಾಕಾ ಬಳಿಯ ಕಬ್ಬಿನ ಹೊಲಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ರೈತ ಶಿವಪ್ಪ ಜಯಪ್ಪ ಮುತಗೊಂಡ ಬೆಳೆದ ಸುಮಾರು 15 ಎಕರೆ ಕಬ್ಬಿನ ಬೆಳೆ ಬೆಂಕಿಗೆ...

ಬೆಳಗಾವಿ | ಕಾರು ಅಪಘಾತದಲ್ಲಿ ದಂಪತಿ ಸಾವು: 5 ಜನರಿಗೆ ಗಾಯ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಖಾನಾಪೂರ ಐನಾಪೂರ ರಸ್ತೆ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿಗಳಿಬ್ಬರೂ ಮೃತಪಟ್ಟಿರುವ ಘಟನೆ ನಡೆದಿದೆ. ಶನಿವಾರ ದಂಪತಿಗಳು...

ಬೆಳಗಾವಿ | ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಪ್ರಕರಣ: ತನಿಖೆಯ ನಂತರ ಕ್ರಮ; ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ತನಿಖಾ ವರದಿಯ ನಂತರ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಜಿಲ್ಲೆಯ ರಾಮದುರ್ಗ ತಾಲೂಕಿನ ನಾಗನೂರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಳಗಾವಿ