ಬೆಳಗಾವಿ | ಅಮಾನವೀಯ ಘಟನೆ: ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಟ್ಟೆ ಹರಿದು ದೌರ್ಜನ್ಯ

ವೇಶ್ಯಾವೃತ್ತಿ ನಡೆಸುತ್ತಿದ್ದಾರೆಂಬ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಸಾರ್ವಜನಿಕ ಸ್ಥಳಕ್ಕೆ ಎಳೆದೊಯ್ದು, ಆಕೆಯ ಬಟ್ಟೆ ಹರಿದು, ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ಘಟನೆ ಬೆಳಗಾವಿಯ ವಡ್ಡರವಾಡಿಯಲ್ಲಿ ನಡೆದಿದೆ. ವಡ್ಡರವಾಡಿಯಲ್ಲಿ ನೆಲೆಸಿದ್ದ ಮಹಿಳೆಯನ್ನು ನೆರೆಹೊರೆಯವರು ಬೀದಿಗೆ ಎಳೆದೊಯ್ದು...

ಬೆಳಗಾವಿ | 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಖಾಸಗಿ ಶಾಲಾ ಬಸ್ ಪಲ್ಟಿ

ಶಾಲಾ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಖಾಸಗಿ ಶಾಲೆ ಬಸ್‌ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ಪಲ್ಟಿಯಾಗಿದ್ದು, ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಪಟ್ಟಗುಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಿ...

ಬೆಳಗಾವಿ | ಆಪ್ತ ಸಹಾಯಕ ಆತ್ಮಹತ್ಯೆ ಪ್ರಕರಣ: ಜಾಮೀನು ಸಿಕ್ಕ ಬೆನ್ನಲ್ಲೇ ಕರ್ತವ್ಯಕ್ಕೆ ಹಾಜರಾದ ತಹಶೀಲ್ದಾರ್

ಬೆಳಗಾವಿ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ಸಿಬ್ಬಂದಿ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಸೇರಿದಂತೆ ಮೂವರು ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ನಡುವೆಯೇ...

ಬೆಳಗಾವಿ | ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ; ಅಪಾರ ಪ್ರಮಾಣದ ವಸ್ತುಗಳು ಭಸ್ಮ

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಹಳೆ ನ್ಯಾಯಾಲಯದ ಆವರಣದಲ್ಲಿರುವ ಬಾಂಡ್ ರೈಟರ್ ಅಂಗಡಿಗೆ ಬೆಂಕಿ ಹತ್ತಿಕೊಂಡು ಅಪಾರ ಪ್ರಮಾಣದ ಸಾಮಗ್ರಿ ದಾಖಲೆಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಖಾನಾಪೂರ ತಾಲೂಕು ಪಂಚಾಯಿತಿ ಒಡೆತನದ ಕಾಂಪ್ಲೆಕ್ಸ್...

ಬೆಳಗಾವಿ | ತಹಶಿಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌.ಡಿ.ಎ ರುದ್ರಣ್ಣ ಯಡವನ್ನವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ದೊರಕಿದೆ. ನವೆಂಬರ್ 5ರಂದು ತಹಶೀಲ್ದಾರ್ ಕೋಠಡಿಯಲ್ಲೇ ರುದ್ರಣ್ಣ ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಮೂವರು ಹೊಣೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಳಗಾವಿ