ಬೆಳಗಾವಿ ಫ್ಲೈ ಓವರ್ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರು ʼದೇವರು ವರ ಕೊಟ್ಟರೂ ಪೂಜಾರಿ ಕೊಡ್ತಿಲ್ಲʼವೆಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದ ಸ್ಮಾರ್ಟ್ ಸಿಟಿಗಳಲ್ಲಿ ಬೆಳಗಾವಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಟೈಲರಿಂಗ್ ವೃತ್ತಿ ಮಾಡಿಕೊಂಡಿರುವ ರಂಜಾನ್ ಸಾಬ್ ಮುಜಾವರ ಎಂಬುವವರು ರಾಮದುರ್ಗ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರ್ಥಿಗೆ ಬಾಲ ರಾಮನ ಅಲಂಕಾರ ಮಾಡುವುದರ ಮೂಲಕ...
ಬೆಳಗಾವಿ ಜಿಲ್ಲಾಡಳಿತ ನವೆಂಬರ್ 1ರಂದು 'ಕರಾಳ ದಿನ' ಆಚರಿಸುವುದನ್ನು ನಿಷೇಧಿಸಿದ ಬಳಿಕವೂ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಶುಕ್ರವಾರ ಬೆಳಿಗ್ಗೆ ನಗರದಲ್ಲಿ ಬೃಹತ್ 'ಕರಾಳ ದಿನ' ರ್ಯಾಲಿ ನಡೆಸಿದ್ದು, ಪೊಲೀಸ್ ಇಲಾಖೆ ಜಾಣ ಕುರುಡು...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೌಚಾಲಯವಿಲ್ಲ ಹಾಗೂ ಪ್ರೌಢ ಶಾಲೆಯ ವಿಧ್ಯಾರ್ಥಿನಿಯರ ಶೌಚಾಲಯಕ್ಕೆ ಬಾಗಿಲುಗಳು ಇಲ್ಲದಿರುವ ಕುರಿತು ಸೆ.28ರಂದು ಈ ದಿನ.ಕಾಮ್ ವರದಿ...
ಮದ್ಯ ಸೇವನೆಗೆ ಹಣ ನೀಡದ ಕಾರಣಕ್ಕೆ ತಂದೆಯ ಮೇಲೆ ಮಗ ಮಾರಣಾಂತಿಕ ಹಲ್ಲೆ ಮಾಡಿದ್ದು, ಹಲ್ಲೆಗೊಳಗಾಗಿದ್ದ ತಂದೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ನಡೆದಿದೆ.
ಮದಬಾವಿ...