ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತೇನೆ ಎಂದು ನಂಬಿಸಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ...
ನವೆಂಬರ್ 1ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವವು ಆಚರಿಸುವ ಬಗ್ಗೆ ಜಿಲ್ಲಾಡಳಿತವು ಪೂರ್ವಭಾವಿ ಸಭೆಯನ್ನು ಆಯೋಜಿಸಿದ್ದು, ಸಭೆಯಲ್ಲಿ ಭಾಗವಹಿಸಲು ಸಂಘ-ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಆಹ್ವಾನ ನೀಡಿದ್ದಾರೆ.
ಅಕ್ಟೋಬರ್ 8ರ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ...
ಬೆಳಗಾವಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಜಿಲ್ಲಾ ವಾಲ್ಮೀಕಿ ಸಮಾಜವು ಜಿಲ್ಲಾಮಟ್ಟದ ವಾಲ್ಮೀಕಿ ಸಮಾಜದ ಸಮ್ಮೇಳನವನ್ನು ಹಮ್ಮಿಕೊಂಡಿತ್ತು. ಈ ಸಮ್ಮೇಳನದಲ್ಲಿ 'ಮುಂದಿನ ಮುಖ್ಯಮಂತ್ರಿ ಸಚಿವ ಸತೀಶ್ ಜಾರಕಿಹೊಳಿ ಆಗಲಿ' ಎಂದು ನಿರ್ಣಯ...
ಕಳಸಾ-ಬಂಡೂರಿ ನಾಲಾ ಯೋಜನೆಯ ಅನುಷ್ಠಾನವು ಪರಿಸರಕ್ಕೆ ಮಾರಕವಾಗಲಿದೆ ಎಂದು ಪರಿಸರವಾದಿಗಳು ತಿಳಿಸಿದ್ದು, ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಪರ್ಯಾವರಣಿ, ಪರಿಸರಕ್ಕಾಗಿ ನಾವು, ಪರಿವರ್ತನಾ, ಗ್ರಾಕೂಸ್ ಹಾಗೂ ಜಾಗೃತ ಮಹಿಳಾ ಒಕ್ಕೂಟದ ಸಂಘಟನೆಗಳ ಪದಾಧಿಕಾರಿಗಳು ಸುದ್ದಿಗೋಷ್ಠಿ...
ಶರಣ ಸಂಸ್ಕೃತಿ ಶಿಬಿರ ಮಕ್ಕಳಿಗಾಗಿ ಆಯೋಜಿಸಿರುವುದು ಮುಂದಿನ ಜನಾಂಗಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಇದರಿಂದ ವೈಜ್ಞಾನಿಕ, ವೈಚಾರಿಕತೆಯ ಮನೋಭಾವಗಳ ಜೊತೆಗೆ ಏಕದೇವೋಪಾಸನೆಯ ಕುರಿತು ಅರಿವು ಮೂಡಿ ಲಿಂಗಾಯತ ಧರ್ಮ ಉಳಿಸಿಕೊಂಡು ಬರಲು ಸಾಧ್ಯವಿದೆ. ಬಸವಣ್ಣನವರು...