ಗೋಕಾಕ್ | ಕೋ-ಆಪರೇಟಿವ್‌ ಬ್ಯಾಂಕ್‌ನಿಂದ ₹74 ಕೋಟಿ ವಂಚನೆ ಆರೋಪ: 14 ಜನರ ವಿರುದ್ಧ ದೂರು ದಾಖಲು

ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಹಾಲಕ್ಷ್ಮೀ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಬ್ಯಾಂಕಿನಲ್ಲಿ 74.87 ಕೋಟಿ ವಂಚನೆಯ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬ್ಯಾಂಕ್‌ 14 ಸಿಬ್ಬಂದಿಗಳ ವಿರುದ್ಧ ಬ್ಯಾಂಕ್ ಠೇವಣಿದಾರರು...

ಬೆಳಗಾವಿ | ಗ್ಯಾರಂಟಿ ಯೋಜನೆ ಸಂಬಂಧಿ ದೂರುಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು: ಸತೀಶ್ ಜಾರಕಿಹೊಳಿ

ಗ್ಯಾರಂಟಿ ಯೋಜನೆ ಲಾಭವನ್ನು ಪ್ರತಿಯೊಬ್ಬರಿಗೂ ತಲುಪಿಸಲು ಕ್ರಮ ವಹಿಸಬೇಕು. ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಬೆಳಗಾವಿಯ ಜಿಲ್ಲಾ ಪಂಚಾಯಿತಿ...

ಬೆಳಗಾವಿ | ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರದಿಂದ ಮೀನಮೇಷ: ದಲಿತ ಸಂಘರ್ಷ ಸಮಿತಿ ಆಕ್ರೋಶ

ಒಳಮೀಸಲಾತಿ ಜಾರಿಗೆ ತರಲು ರಾಜ್ಯ ಸರ್ಕಾರ ಮೀನಮೇಷ ಎಣಿಸುತ್ತಿರುವುದು ದುರ್ದೈವದ ವಿಚಾರ ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಚಂದ್ರಕಾಂತ ಕಾದ್ರೋಳ್ಳಿ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ದಲಿತ ಸಂಘರ್ಷ ಸಮಿತಿ...

ಬೆಳಗಾವಿ | ಘಟಪ್ರಭಾ ನದಿಗೆ ಉರುಳಿದ ಟ್ರಕ್: ಈಜಿ ದಡ ಸೇರಿದ ಚಾಲಕ

ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಘಟಪ್ರಭಾ ನದಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ರಸ್ತೆಗೆ ತಡೆಗೋಡೆ ಇಲ್ಲದ ಕಾರಣ ಈ...

ಬೆಳಗಾವಿ | ಪ್ರತಿಯೊಂದು ಮಗುವಿಗೂ ಗುಣಾತ್ಮಕ, ಸಮಾನ ಶಿಕ್ಷಣದ ಅವಶ್ಯವಿದೆ: ನಿವೃತ್ತ ನ್ಯಾ. ನಾಗಮೋಹನ ದಾಸ್

ದೇಶದ ಪ್ರತಿಯೊಂದು ಮಗುವಿಗೂ ಗುಣಾತ್ಮಕ ಹಾಗೂ ಸಮಾನ ಶಿಕ್ಷಣದ ಅವಶ್ಯವಿದೆ ಎಂದು ನಿವೃತ್ತ ನ್ಯಾ.ನಾಗಮೋಹನ ದಾಸ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 14ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಳಗಾವಿ