ಲೋಕೊಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಹುದ್ದೆ ಕುರಿತು ಹೇಳಿಕೆ ನೀಡಿದ್ದು, "ಸಿಎಂ ಆಗುವ ಸಂಬಂಧವಾಗಿ ನಾವು ಅಗತ್ಯ ತಯಾರಿ ಮಾಡುತ್ತಿದ್ದೇವೆ. ಆದರೆ ಅದು ಈಗಲ್ಲ, ಬದಲಿಗೆ 2028ರ ವಿಧಾನಸಭಾ ಚುನಾವಣೆ ನಂತರ"...
ರಸ್ತೆಬಳಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಸಾರಿಗೆ ಬಸ್ ಹರಿದು ಓರ್ವ ಬಾಲಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ.
ಸುನಿಲ್(10) ಮೃತ ಬಾಲಕ. ಆಗತಾನೇ ಟ್ಯೂಷನ್ ಕ್ಲಾಸ್ ಮುಗಿಸಿಕೊಂಡು ಹೊರಬಂದ...
200ನೇ ರಾಣಿ ಚನ್ನಮ್ಮನ ಕಿತ್ತೂರ ವಿಜಯೋತ್ಸವದ ಹಿನ್ನೆಲೆಯಲ್ಲಿ ವಾಯುವ್ಯ ಕರ್ನಾಟಕ ಸಾರಿಗೆ ಬದಲಾಗಿ ಕಿತ್ತೂರ ಕರ್ನಾಟಕ ಸಾರಿಗೆ ಎಂದು ನಾಮಕರಣ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
2024 ರ ಕಿತ್ತೂರ...
ಸಾಲದ ಸುಳಿಗೆ ಸಿಲುಕಿ ಬೇಸತ್ತ ನೇಕಾರ ಕೂಲಿ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ವಾಡೇಗಲ್ಲಿಯಲ್ಲಿ ನಡೆದಿದೆ.
ಪರಶುರಾಮ ಕಲ್ಲಪ್ಪ ವಾಗೂಕರ ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ಪರಶುರಾಮ ಅವರು...
ಇಬ್ಬರ ನಡುವಿನ ಜಮೀನಿನ ಗಡಿ ವ್ಯಾಜ್ಯ ವಿವಾದವು ಓರ್ವನ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಮದಾಪುರ ಗ್ರಾಮದಲ್ಲಿ ನಡೆದಿದೆ.
ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದಾಗ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ...