ಬೆಳಗಾವಿ | ಬೆಳೆಗಳಿಗೆ ಡ್ರೋನ್ ಮೂಲಕ ಪೋಷಕಾಂಶ ಸಿಂಪಡಣೆ; ಸಚಿವ ಸತೀಶ್ ಜಾರಕಿಹೊಳಿ‌ ಚಾಲನೆ

ಬೆಳೆಗಳಿಗೆ ಡ್ರೋನ್‌ ಮೂಲಕ ಪೋಷಕಾಂಶ ಸಿಂಪಡಣೆ ಮಾಡುವುದು ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡುವ ಒಳ್ಳೆಯ ಪದ್ಧತಿಯಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು. ಬೆಳಗಾವಿ...

ಥ್ಯಾಕರೆಯ ತಲೆಗೆ ಗುಂಡಿಟ್ಟಿದ್ದ ವೀರ ಅಮಟೂರು ಬಾಳಪ್ಪನವರ ಇತಿಹಾಸವನ್ನು ದೇಶಕ್ಕೆ ತಿಳಿಸಬೇಕಿದೆ

ಸ್ವಾತಂತ್ರೋತ್ಸವದ ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಪ್ರಾಣ ನೀಡಿದ ವೀರರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ. ರಾಣಿ ಚೆನ್ನಮ್ಮಳ ಕಿತ್ತೂರು ಸಂಸ್ಥಾನಕ್ಕೆ ಮೊದಲ ಜಯ ತಂದುಕೊಟ್ಟ ವೀರರಲ್ಲಿ ಅಮಟೂರು ಬಾಳಪ್ಪನವರು ಸಹ ಒಬ್ಬರಾಗಿದ್ದಾರೆ. ಅಕ್ಟೋಬರ್‌ 21, 1824....

ಬೆಳಗಾವಿ | ಅಗ್ನಿ ಅವಘಡದಿಂದ ಯುವಕ ಸಾವು; ಪರಿಹಾರಕ್ಕೆ ಆಗ್ರಹ

ಬೆಳಗಾವಿ ಸಮೀಪದ ನಾವಗೆ ಗ್ರಾಮದ ಸ್ನೇಹ ಕಾರ್ಖಾನೆಯಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಯುವಕ ಸಣ್ಣಗೌಡ ಗುಂಡ್ಯಾಗೋಳ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಸಿ‌ಐಟಿಯು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಸಿಐಟಿಯು ಸಂಘಟನೆಯ ಪ್ರಧಾನ...

ಬೆಳಗಾವಿ | ರೈತ ಮುಖಂಡರಿಂದ ‘ವಿದೇಶಿ ಕಂಪನಿಗಳ ಭೂತ ದಹನ’ ಕಾರ್ಯಕ್ರಮ

ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಬೆಳಗಾವಿಯ ಚನ್ನಮ್ಮ ಸರ್ಕಲ್‌ನಲ್ಲಿ ಕಂಪನಿಗಳ ಭೂತ ದಹನ...

ಗೋಕಾಕ | ಪ್ರವಾಹ‌ಪೀಡಿತ ಸ್ಥಳಗಳಿಗೆ ಭೇಟಿ; ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಸಿಎಂ

ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಳಗಾವಿ