ಬೆಳಗಾವಿ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವಿನ ಪೈಪೋಟಿ ಎನ್ನುವುದಕ್ಕಿಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಮತ್ತು ರಮೇಶ ಜಾರಕಿಹೊಳಿ ನಡುವಿನ ಪೈಪೋಟಿ ಎಂದೇ ಬಿಂಬಿಸಲಾಗುತ್ತಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಬೆಳಗಾವಿ ಲೋಕಸಭೆ...
ವೇಣುಗ್ರಾಮ ಎಂದು ಕರೆಯಲ್ಪಡುತ್ತಿದ್ದ ಬೆಳಗಾವಿಯನ್ನು ಕದಂಬರು, ರಾಷ್ಟ್ರಕೂಟರು, ದೇವಗಿರಿಯ ಯಾದವರು, ದೆಹಲಿಯ ಬಹುಮನಿ ಸುಲ್ತಾನರು, ಮೊಘಲರು, ಮರಾಠ ಪೇಶ್ವೆಗಳು ಆಳಿದ್ದಾರೆ. ಇಂತಹ ಐತಿಹಾಸಿಕ ಮಹತ್ವವನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ರಾಜಕೀಯ ಇತಿಹಾಸವನ್ನು...
ಬೇಸಿಗೆ ಆರಂಭವಾಗಿದ್ದು, ಎಲ್ಲಕಡೆ ನಿಂಬೆ ಹಣ್ಣಿಗೆ ಭಾರಿ ಬೇಡಿಕೆ ಉಂಟಾಗಿದೆ. ವಿಜಯಪುರ ಜಿಲ್ಲೆಯಿಂದ ಬೆಳಗಾವಿ ಮಾರುಕಟ್ಟೆಗೆ ಬೇಡಿಕೆಗೆ ತಕ್ಕಷ್ಟು ನಿಂಬೆ ಬರದೇ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಲೆ ತುಟ್ಟಿಯಾಗಿದೆ.
ಮಧ್ಯಮ ಗಾತ್ರದ ಒಂದು ನಿಂಬೆಹಣ್ಣು 5...
1500 ಕೋಟಿ ರೂ. ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು...
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ ಭೂ ಒತ್ತುವರಿ ಪ್ರಶ್ನಿಸಿದ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಂತ್ರಸ್ತೆಯು ಸರ್ವೆ ನಂ.237/ಎ ಸರ್ಕಾರದಿಂದ ಜಮೀನು...