ಬೆಳಗಾವಿ | ಹಿಂಡಲಗಾ ಜೈಲು ಸ್ಫೋಟಿಸುವ ಬೆದರಿಕೆ; ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲು ಹಾಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸ್ಫೋಟಿಸುವುದಾಗಿ ಬಂಧಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿಗೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಿರಣ್‌...

ಬೆಳಗಾವಿ | ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ; ಏಳು ಸಿಬ್ಬಂದಿ ಅಮಾನತು

ಬೆಳಗಾವಿಯ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಘಟನೆಗೆ ಸಂಬಂಧಪಟ್ಟಂತೆ ಏಳು ಮಂದಿ ಸಿಬ್ಬಂದಿಗಳನ್ನುಅಮಾನತು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಯ ಕಾರು ಚಾಲಕ ಮಂಜುನಾಥ...

ಬೆಳಗಾವಿ | ಬಿಲ್‌ ಮಂಜೂರು ಮಾಡಿಲ್ಲವೆಂದು ವಿಷ ಕುಡಿದ ಗುತ್ತಿಗೆದಾರ

ಕೆಲಸದ ಆದೇಶ ಪಡೆದು ಕಾಮಗಾರಿ ಮುಗಿಸಿದರೂ ಗುತ್ತಿಗೆ ಹಣ ಪಾವತಿಯಾಗಿಲ್ಲ. ಒಂದು ವರ್ಷದಿಂದ ಮನೆಗೂ ಕಚೇರಿಗೂ ಅಲೆದಾಡಿ ಬೇಸತ್ತಿವೆಂದು ಗುತ್ತಿಗೆದಾರರೊಬ್ಬರು ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಗುತ್ತಿಗೆದಾರ ನಾಗಪ್ಪ ಬಂಗಿ...

ಬೆಳಗಾವಿ | ಸ್ಮಾರ್ಟ್ ಸಿಟಿ ಅವ್ಯವಹಾರದಲ್ಲಿ ಶಾಸಕ ಅಭಯ್ ಪಾಟೀಲ್ ಕೈವಾಡ; ಆರೋಪ

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಗೆ 1,000 ಕೋಟಿ ರೂ. ವೆಚ್ಚ ಮಾಡಲಾಗಿದೆ. ಯೋಜನೆಯ ಕಾಮಗಾರಿ ಅವ್ಯವಹಾರದಿಂದ ಕೂಡಿದ್ದು, ಶಾಸಕ ಅಭಯ್ ಪಾಟೀಲ್ ಅವರ ಕೈವಾಡವಿದೆ. ಅವ್ಯವಹಾರದ ಬಗ್ಗೆ ತನಿಕೆ ನಡೆಸಬೇಕು ಎಂದು ಬೆಳಗಾವಿ...

ಬರ ಪೀಡಿತ ಪ್ರದೇಶ ಪಟ್ಟಿಯಲ್ಲಿಲ್ಲ ಬೆಳಗಾವಿ – ಖಾನಾಪುರ; ರೈತರ ಅಸಮಾಧಾನ

ಬರ ಪೀಡಿತ ಪ್ರದೇಶಗಳ ಪಟ್ಟಿಯಿಂದ ಬೆಳಗಾವಿ ಜಿಲ್ಲೆಯ ಎರಡು ತಾಲೂಕುಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಸರ್ಕಾರದ ನಿರ್ಧಾರದಿಂದ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ರೈತರು ನಿರಾಶೆ ವ್ಯಕ್ತಪಡಿಸಿದ್ದಾರೆ. ಬರ ಪೀಡಿತ ಪ್ರದೇಶಗಳ ಪಟ್ಟಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಳಗಾವಿ