ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯು ವಿದ್ಯಾರ್ಥಿಗಳ ಓದಿಗೆ ಉತ್ತೇಜನ ನೀಡುವ ಉದ್ದೇಶದಿಂದ ನಿತ್ಯ ಸಂಜೆ 7ರಿಂದ ರಾತ್ರಿ 9ರವರೆಗೆ ಟಿ.ವಿ ಮತ್ತು ಮೊಬೈಲ್ಫೋನ್ ಬಳಸದಂತೆ ಗ್ರಾಮ...
ರಂಗಾಯಣ ಶಿವಮೊಗ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಕನ್ನಡ ಭವನ, ಬೆಳಗಾವಿ ಇವರ ಸಹಯೋಗದಲ್ಲಿ ಖ್ಯಾತ ನಾಟಕಕಾರ ಡಾ. ಡಿ.ಎಸ್. ಚೌಗಲೆ ಅವರ ರಚನೆಯಾದ 'ನಮ್ಮೊಳಗೊಬ್ಬ ಗಾಂಧಿ' ನಾಟಕದ ರಂಗಪ್ರಯೋಗವು...
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿಗಳು ಬೆನ್ನು ಹತ್ತಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಸವಾರನೊಬ್ಬ ಮೃತಪಟ್ಟ ಘಟನೆ ಪಟ್ಟಣದ ಕುಂಬಾರ ಗಲ್ಲಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ವಿಶ್ವನಾಥ ಶಿರೋಳ...
ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗುಡ್ಡದ ಮೇಲೆ ನಿರ್ಮಾಣವಾಗುತ್ತಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ನಿಯಮಾನುಸಾರ ನಡೆಯುತ್ತಿದ್ದು, ರೈತರ ಹಿತಾಸಕ್ತಿಗೆ ಧಕ್ಕೆ ಉಂಟು ಮಾಡುವ ಯಾವುದೇ ಕ್ರಮ...
ದೇವರಾಜ ಅರಸು ಅವರು ರೂಪಿಸಿಕೊಟ್ಟ ಸಾಮಾಜಿಕ ನ್ಯಾಯ ಆಧಾರಿತ ಆಡಳಿತದ ಪರಂಪರೆಯನ್ನ ಮುಂದುವರೆಸುತ್ತ, ಅವರಿಗಿಂತಲೂ ಹೆಚ್ಚು ಅವಧಿಗೆ ರಾಜ್ಯವನ್ನು ಮುನ್ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತವು ಜನಕಲ್ಯಾಣ, ಆಡಳಿತಾತ್ಮಕ ಸಮತೋಲನ ಹಾಗೂ ಪ್ರಾದೇಶಿಕ...