ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ , ಸಹಕಾರಿ ಕ್ಷೆತ್ರ ಗೆದ್ದಿದೆ : ರಮೇಶ ಕತ್ತಿ

ಜಾರಕಿಹೊಳಿ, ಕತ್ತಿ ಹಾಗೂ ಲಕ್ಷ್ಮಣ ಸವದಿ ಕುಟುಂಬಗಳ ರಾಜಕೀಯ ಪ್ರತಿಷ್ಠೆಗೆ ಕಾರಣವಾಗಿದ್ದ ಬೆಳಗಾವಿ ಜಿಲ್ಲಾ ಸಹಕಾರಿ (ಡಿಸಿಸಿ) ಬ್ಯಾಂಕ್ ಚುನಾವಣೆಗೆ ಕೊನೆಗೂ ತೆರೆ ಬಿದ್ದಿದೆ. ಈ ಚುನಾವಣೆಯಲ್ಲಿ ಜಾರಕಿಹೊಳಿ ಪ್ಯಾನಲ್ ನ ನೂತನ ಅಧ್ಯಕ್ಷರಾಗಿ...

ಈ ಸಕ್ಕರೆ ಕಾರ್ಖಾನೆಯಿಂದ ಮಾತ್ರ ರೈತರಿಗೆ ಸಂತಸದ ಸುದ್ದಿಪ್ರತಿ ಟನ್ ಕಬ್ಬಿಗೆ ₹3,350 ನಿಗದಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ತೀವ್ರಗೊಂಡಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಭಾಗಶಃ ಜಯ ಸಿಕ್ಕಿದೆ. ರೈತರು ಪ್ರತಿ ಟನ್ ಕಬ್ಬಿಗೆ ₹3,500 ನೀಡುವಂತೆ ಆಗ್ರಹಿಸುತ್ತಿದ್ದರೆ, ಸರ್ಕಾರ ಕಾರ್ಖಾನೆಗಳೊಂದಿಗೆ ನಡೆದ ಸಭೆಯ...

ಬೆಳಗಾವಿ ಜಿಲ್ಲಾದ್ಯಂತ ರೈತರ ಹೋರಾಟ ಚುರುಕು: ಪ್ರತಿಭಟನಾಕಾರರ ಮೇಲೆ ಲಘು ಲಾಠಿಪ್ರಹಾರ

ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರ(ರೈತ)ರು ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಇಂದಿಗೆ 9ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟ ತೀವ್ರ ಸ್ವರೂಪ ಪಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರ...

ಬೆಳಗಾವಿ | ಉದ್ಘಾಟನೆಯಾದರೂ ಕಾರ್ಯಾರಂಭಿಸದ ಹೊಸ ಸಿಬಿಟಿ: ಪ್ರಯಾಣಿಕರ ಪರದಾಟ

ಬೆಳಗಾವಿ ನಗರದ ಕೇಂದ್ರೀಯ ಬಸ್ ನಿಲ್ದಾಣ (ಸಿಬಿಟಿ)ಯಿಂದ ಪ್ರತಿದಿನ ಸಾವಿರಾರು ಪ್ರಯಾಣಿಕರು ಪ್ರಯಾಣ ಮಾಡುತ್ತಾರೆ. ಆದರೆ ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸಿದ ಹೊಸ ಸಿಬಿಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಕಳೆದ...

ಬೆಂಬಲ ಬೆಲೆಗೆ ಕಬ್ಬು ಬೆಳೆಗಾರರ ಅನಿರ್ದಿಷ್ಟಾವಧಿ ಧರಣಿ: ನ.7ರಂದು ರಾಜ್ಯಾದ್ಯಂತ ಹೋರಾಟಕ್ಕೆ ರೈತರ ನಿರ್ಧಾರ

ಕಬ್ಬು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತರು(ಕಬ್ಬು ಬೆಳೆಗಾರರು) ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಇಂದಿಗೆ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಅನಿರ್ದಿಷ್ಟಾವಧಿ ಧರಣಿ ಮುಂದುವರೆದಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ಬಳಿಯ ಗುರ್ಲಾಪುರ ಕ್ರಾಸ್‌ನ ರಸ್ತೆಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೆಳಗಾವಿ