ಬೊಲೆರೋ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೆಂಗಾನೂರ-ಗರಜೂರ ರಸ್ತೆಯಲ್ಲಿ ನಡೆದಿದೆ.
ಗಾಯಾಳುಗಳನ್ನು ಚಿವುಟಗುಂಡಿ ಗ್ರಾಮದ ರಮೇಶ ದುಂಡಪ್ಪ ಹರಿಜನ, ಫಕೀರಪ್ಪ...
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಬೂದಿಗೊಪ್ಪ ಗ್ರಾಮದ ಕರೆಯಮ್ಮ ದೇವಸ್ಥಾನ ಸಮೀಪ ಮಂಗಳವಾರ ಸಂಜೆ ನಡೆದಿದೆ.
ಮೃತರನ್ನು ಬಸವರಾಜ ಫಕ್ಕೀರಪ್ಪ ಮಾದರ (41)...
ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿದ್ದ ಆರೋಪಿಯನ್ನು ಕೇವಲ ನಾಲ್ಕು ಗಂಟೆಗಳಲ್ಲೇ ಬಂಧಿಸುವ ಮೂಲಕ ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ಹೊರವಲಯದಲ್ಲಿ...
ಅನುದಾನದ ಕೊರತೆಯ ನಡುವೆಯೂ ಮೈಸೂರು ಮಲ್ಲಿಗೆಯ ಕವಿ ಕೆ.ಎಸ್. ನರಸಿಂಹಸ್ವಾಮಿ ಅವರ ಗೀತೆಗಳನ್ನು ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ತಲುಪಿಸುವ ಉದ್ದೇಶದಿಂದ ಗೀತಗಾಯನ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ ಅಧ್ಯಕ್ಷ...
ಬೆಳಗಾವಿ ನಗರದಲ್ಲಿ ಅಮಾಯಕರು ಸೈಬರ್ ವಂಚಕರ ಜಾಲಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿವೆ. ಕಮಿಷನ್ ಆಸೆ ತೋರಿಸಿ ಅಮಾಯಕರ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ನಗರದಲ್ಲೇ ಸುಮಾರು 2,900...