ಗದಗ ತಾಲೂಕಿನ ಹೊಂಬಳ ಮತ್ತು ಮುಂಡರಗಿ ತಾಲ್ಲೂಕಿನ ಚುರ್ಚಿಹಾಳ, ಡಂಬಳ, ಕದಂಪೂರ, ಪೇಟಾಲೂರ ವಿವಿಧ ಗ್ರಾಮಗಳಲ್ಲಿ ಬುಧವಾರ ಅಧಿಕ ಮಳೆಯಿಂದ ಆಗಿರುವ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಬೆಳೆ ಹಾನಿ ಪರಿಸ್ಥಿತಿಯನ್ನು...
ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಜಿಲ್ಲೆಯ ಹಳ್ಳ-ಕೊಳ್ಳ, ಕೆರೆಗಳು ಮೈದುಂಬಿ ಹರಿಯುತ್ತಿವೆ.
ಮಾಂಜ್ರಾ ನದಿ ಒಳಹರಿವು ಹೆಚ್ಚಿದ್ದು, ನದಿಪಾತ್ರದ ಗ್ರಾಮಗಳ ಜನರಲ್ಲಿ ಆತಂಕ ಮೂಡಿಸಿದೆ. ನದಿ ಸುತ್ತಲಿನ ಗ್ರಾಮಗಳಾದ ಕೌಠಾ(ಬಿ),...
ಆರೋಪಿಯೊಬ್ಬ ರಾಗಿ ಬೆಳೆ ನಾಶ ಮಾಡಿ ವಾರ ಕಳೆಯುತ್ತಾ ಬಂದರೂ ಪ್ರಕರಣ ದಾಖಲಿಸಿಕೊಳ್ಳದೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತರನ್ನೇ ಅಲೆಸುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.
ಗೂಳೂರಿನ ಎ.ಕೆ.ಕಾವಲ್ ಸರ್ವೆ ನಂ. 599ರಲ್ಲಿ ರಾಮಾಂಜಿನಯ್ಯ...
ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಮತ್ತು ಈಗಾಗಲೇ ಗುರುತಿಸಲಾದ ಪಿ.ಆರ್.ರವರೊಂದಿಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ...
ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದೀಚೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುರಿಯುತ್ತಿರುವ ಅಕಾಲಿಕ ಮಳೆಗೆ ರೈತರ ಬದುಕು ಹೈರಾಣಾಗಿದೆ. ಬರವೇ ಬರಲಿ, ಅಕಾಲಿಕ ಮಳೆಯೇ ಸುರಿಯಲಿ- ಜನರಿಗೆ ಕಷ್ಟ, ಜನಪ್ರತಿನಿಧಿಗಳಿಗೆ ಲಾಭ...