ಬಾಗಲಕೋಟೆ | ಬಿ.ಎಂ.ಹೊರಕೇರಿ ಪುತ್ಥಳಿ ಅನಾವರಣ

ಬಿ.ಎಂ.ಹೊರಕೇರಿ ಅವರ ಅವಧಿಯಲ್ಲಿ ಅನೇಕ ಹೊಸ ವಿಚಾರ, ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಿ ಯಶಸ್ವಿಯಾದರು. ಕಿರುಯೋಜನೆ, ಮಹಾದಾಯಿ ಯೋಜನೆಯ ಬಗ್ಗೆ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಧ್ವನಿ ಎತ್ತಿದ ಕೀರ್ತಿ ಹೊರಕೇರಿಯವರಿಗೆ ಸಲ್ಲುತ್ತದೆ ಎಂದು ಕೇಂದ್ರ...

ಹಾಸನ l ರೈತನ ಮೇಲೆ ಕಾಡಾನೆ ದಾಳಿ: ಪ್ರಾಣಾಪಾಯದಿಂದ ಪಾರು

ಕಾಫಿ ತೋಟಕ್ಕೆ ತೆರಳುತ್ತಿದ್ದ ರೈತನೋರ್ವನ ಮೇಲೆ ಆರು ಕಾಡಾನೆಗಳು ದಾಳಿ ನಡೆಸಿದ್ದು, ಆತ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ರೈತನನ್ನು ಬಿಕ್ಕೋಡು ಗ್ರಾಮದ ಬಿ.ಬಿ ನಾಗೇಶ್ ಎಂದು ಗುರುತಿಸಲಾಗಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕು...

ಹಾಸನ l ಪಿಡಿಒ ರಘುನಾಥ್‌ ವಿರುದ್ಧ ಗೋಣಿಸೋಮನಹಳ್ಳಿ ಗ್ರಾಮಸ್ಥರ ಪ್ರತಿಭಟನೆ

ಪಿಡಿಒ ರಘುನಾಥ್‌ ಅವರನ್ನು ಕೂಡಲೇ ಸೇವೆಯಿಂದ ವಜಾಮಾಡುವಂತೆ ಬೇಲೂರು ತಾಲೂಕಿನ ಗೋಣಿಸೋಮನಹಳ್ಳಿಯ ಸಂತ್ರಸ್ತ ಕುಟುಂಬಸ್ಥರು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಗೋಣಿಸೋಮನಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿ, "‌ಗ್ರಾಮಠಾಣಾ ಜಾಗಕ್ಕೆ...

ಹಾಸನ l ಅಕ್ರಮವಾಗಿ ಮದ್ಯ ಮಾರಾಟ; ನಾಶ ಪಡಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು

ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಹಲವಾರು ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಮದ್ಯವನ್ನು ಪ್ರಾಧಿಕೃತ ಅಧಿಕಾರಿ ಹಾಗೂ ಅಬಕಾರಿ ಉಪಆಯುಕ್ತರ ಆದೇಶದಂತೆ ಅಬಕಾರಿ ಉಪ ಅಧೀಕ್ಷಕ ಎಂ ಹೆಚ್ ರಘು, ತಹಸೀಲ್ದಾರ್ ಗ್ರೇಡ್-2...

ಹಾಸನ | ಆನೆ ಹಾವಳಿ ಹೆಚ್ಚುತ್ತಿದ್ದರೂ ಶಾಶ್ವತ ಪರಿಹಾರವಿಲ್ಲ; ಜಯ ಕರ್ನಾಟಕ ಸಂಘಟನೆ ಆರೋಪ

ಹಾಸನ ಜಿಲ್ಲೆಯ ಬೇಲೂರು, ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಿದ್ದು, ಶಾಶ್ವತ ಪರಿಹಾರ ಒದಗಿಸುವಂತೆ ಜಯ ಕರ್ನಾಟಕ ಜಿಲ್ಲಾ ಘಟಕದಿಂದ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.  ಜಯ ಕರ್ನಾಟಕ ಸಂಘಟನೆಯಿಂದ ಪತ್ರಿಕಾಗೋಷ್ಠಿ ನಡೆಸಿದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೇಲೂರು