ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು,...
ತೀವ್ರ ಬಿಸಿಲಿನ ನಡುವೆ ಭಾನುವಾರ ಬೀದರ್ನಲ್ಲಿ ಮಳೆಯಾಗಿದೆ. ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ.
ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ವಿಜಯಪುರ,...
ಬೇಸಿಗೆ ಆರಂಭವಾಗಿದ್ದು, ಎಲ್ಲಕಡೆ ನಿಂಬೆ ಹಣ್ಣಿಗೆ ಭಾರಿ ಬೇಡಿಕೆ ಉಂಟಾಗಿದೆ. ವಿಜಯಪುರ ಜಿಲ್ಲೆಯಿಂದ ಬೆಳಗಾವಿ ಮಾರುಕಟ್ಟೆಗೆ ಬೇಡಿಕೆಗೆ ತಕ್ಕಷ್ಟು ನಿಂಬೆ ಬರದೇ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಲೆ ತುಟ್ಟಿಯಾಗಿದೆ.
ಮಧ್ಯಮ ಗಾತ್ರದ ಒಂದು ನಿಂಬೆಹಣ್ಣು 5...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು ನೀರಿಲ್ಲದೇ ಒಣಗುವಂತಾಗಿವೆ. ಇನ್ನು ಮೇ ಅಂತ್ಯದವರೆಗೂ ಕಠಿಣವಾದ ಬೇಸಿಗೆ ದಿನಗಳನ್ನು ಎದುರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ತೋಟಗಾರಿಕೆ...
ಬೇಸಿಗೆ ಆರಂಭದಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಈ ಸ್ಥಿತಿ ತಾರರಕ್ಕೆ ಹೋಗುವ ಸಾಧ್ಯತೆ ಗೋಚರವಾಗುತ್ತಿದೆ. ಸಮಸ್ಯೆ ನಿವಾರಣೆಗೆ ಮತ್ತು ತುರ್ತು ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರವು...