ಸಿಂಧನೂರು | ಮರಕ್ಕೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಸಿಂಧನೂರು ತಾಲೂಕಿನ ಮೂಡಲಗಿರಿ ಕ್ಯಾಂಪ್ ಬಳಿ ಮಧ್ಯರಾತ್ರಿ ನಡೆದಿದೆ. ಮೃತರನ್ನು ಗಾಂಧಿನಗರ ನಿವಾಸಿಗಳಾದ ಸಂತೋಷ (22) ಹಾಗೂ ಹನುಮಂತರಾಯ (22)...

ರಾಯಚೂರು | ಟ್ರಾಕ್ಟರ್ – ಬೈಕ್ ಅಪಘಾತ; ದಂಪತಿ ಸಾವು

ಬೈಕ್ ಗೆ ಹಿಂಬದಿಯಿಂದ ಟ್ರಾಕ್ಟರ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿರುವ ದುರ್ಘಟನೆ ದೇವದುರ್ಗ ತಾಲ್ಲೂಕು ನಗರಗುಂಡ ರಸ್ತೆಯಲ್ಲಿ ನಡೆದಿದೆ. ಮೃತ ದಂಪತಿಯನ್ನು ಅರಶಿಣಿಗಿಯ ಹಸೀನಾ ಬೇಗಂ (28) ಹಾಗೂ ರಂಜಾನ್ ಸಾಬ್ (31)...

ಕೊಪ್ಪಳ | ಲಾರಿ ಡಿಕ್ಕಿ; ಪ್ರೀ ವೆಡ್ಡಿಂಗ್ ಶೂಟ್ ಗೆ ತೆರಳಿದ್ದ ಜೋಡಿ ಸಾವು

ಲಾರಿ ನಿಯಂತ್ರಣ ತಪ್ಪಿ ಬೈಕ್ ಮೇಲೆ ಹರಿದ ಪರಿಣಾಮ ನವಜೋಡಿ ಸಾವನ್ನಪ್ಪಿರುವ ಘಟನೆ ಗಂಗಾವತಿ ತಾಲ್ಲೂಕು ರಾಜ್ಯ ಹೆದ್ದಾರಿ ದಾಸನಾಳ ಸಮೀಪದ ಬಂಡ್ರಾಳ್-ವೆಂಕಟಗಿರಿ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟಿರುವ ಕೊಪ್ಪಳ ತಾಲ್ಲೂಕಿನ ಇರಕಲ್‌ಗಡಾದ...

ಸಿಂಧನೂರು | ಬ್ರಿಡ್ಜ್ ಕಾಮಗಾರಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವು

ಸಿಂಧನೂರು ಮತ್ತು ಮಸ್ಕಿ ಹೆದ್ದಾರಿಯ ಬಳಿ ನಿರ್ಮಿಸಲಾಗುತ್ತಿರುವ ಬ್ರಿಡ್ಜ್ ಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಸಿಂಧನೂರು ತಾಲ್ಲೂಕು ಬೂತಲದಿನ್ನಿ ಗ್ರಾಮದ ಹತ್ತಿರ ನಡೆದಿದೆ. ಮೃತಪಟ್ಟಿರುವ ಲಿಂಗಸೂಗೂರು ತಾಲ್ಲೂಕು ಹಿರೇನಗನೂರು ಹಾಗೂ ಯದ್ದಲದೊಡ್ಡಿ...

ರಾಯಚೂರು | ಬೈಕ್ ತಡೆದು ನಾಲ್ಕು ಲಕ್ಷ ದೋಚಿ ಪರಾರಿ

ಬೈಕ್‍ ಸವಾರನ್ನು ತಡೆದು ನಾಲ್ಕು ಲಕ್ಷ ರೂಗಳ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಲಿಂಗಸೂಗೂರು ತಾಲ್ಲೂಕು ಮುದಗಲ್ ಪಟ್ಟಣದ ಹತ್ತಿರ ಮಟ್ಟೂರು ರಸ್ತೆಯಲ್ಲಿ ನಡೆದಿದೆ. ಹಣ ಕಳೆದುಕೊಂಡವರು ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ಮುದಗಲ್ ಪಟ್ಟಣದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೈಕ್