ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಮಿತ್ರಪಕ್ಷ ಆರ್‌ಎಲ್‌ಡಿ ವಕ್ತಾರ ರಾಜೀನಾಮೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಬಿಜೆಪಿ ಮಿತ್ರಪಕ್ಷ ರಾಷ್ಟ್ರೀಯ ಲೋಕದಳದ (ಆರ್‌ಎಲ್‌ಡಿ)...

ನೂತನ ಕುಸ್ತಿ ಫೆಡರೇಷನ್‌ ಅಮಾನತು: ಜಾಟ್ ಆಯಾಮದ ಪರಿಣಾಮಕ್ಕೆ ಬೆಚ್ಚಿತೇ ಬಿಜೆಪಿ?

ಸಾಕ್ಷಿಯವರ ಹತಾಷೆ, ಭವಿಷ್ಯದ ರೂಪಕದಂತಿತ್ತು. ಜಾಟ್ ಆಯಾಮದ ಲೆಕ್ಕಾಚಾರವಷ್ಟೇ ಮುಖ್ಯವಾಗದೆ, ಸಂತ್ರಸ್ತ ಹೆಣ್ಣುಮಕ್ಕಳ ನಿಜವಾದ ಆತಂಕಕ್ಕೆ ಸರ್ಕಾರ ಉತ್ತರ ಕಂಡುಕೊಳ್ಳಲಿ ಸರಣಿ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ಹಲವು ಅಪರಾಧಗಳ ಹಿನ್ನೆಲೆಯ ಬಿಜೆಪಿ ಸಂಸದ...

ನಾಚಿಕೆ ಇಲ್ಲದ ಮೋದಿ ಸರ್ಕಾರಕ್ಕೆ ಕುಸ್ತಿಪಟು ಸಾಕ್ಷಿ ಮಲಿಕ್ ಕಣ್ಣೀರೇ ಸಾಕ್ಷಿ: ರಣದೀಪ್ ಸಿಂಗ್ ಸುರ್ಜೇವಾಲ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಫೆಡರೇಷನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ...

ಬ್ರಿಜ್‌ ಭೂಷಣ್‌ ಆಹ್ವಾನಕ್ಕೂ ನಮಗೂ ಸಂಬಂಧವಿಲ್ಲ: ಸಿದ್ಧಿ ಸಮುದಾಯ

ಸಿದ್ದಿ ಸಮುದಾಯವರು ಕುಸ್ತಿ ಫೆಡರೇಷನ್‌ನ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಅವರನ್ನು ಕಂಬಳಕ್ಕೆ ಕರೆಸಿ ಎಂದು ಮನವಿ ಮಾಡಿದ್ದ ಕಾರಣಕ್ಕೆ ಬ್ರಿಜ್‌ ಭೂಷಣ್‌ ಸಿಂಗ್‌ ಅವರಿಗೆ ಆಹ್ವಾನ ನೀಡಿದ್ದೆವು ಎಂದು ಬೆಂಗಳೂರು ಕಂಬಳ...

ಬ್ರಿಜ್ ಭೂಷಣ್‌ನ ಕಂಬಳಕ್ಕೆ ಆಹ್ವಾನಿಸಿ ಕಾಂಗ್ರೆಸ್ ತಪ್ಪು ಮಾಡಿತೆ?

ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮಕ್ಕೆ ಕುಸ್ತಿ ಫೇಡರೇಷನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ಸಿಂಗ್‌ನನ್ನು ಆಹ್ವಾನ ಮಾಡಲಾಗಿತ್ತು. ದೇಶಕ್ಕೆ ಕೀರ್ತಿ ತಂದ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆ ವ್ಯಕ್ತಿಯನ್ನ ಅತಿಥಿಯಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬ್ರಿಜ್ ಭೂಷಣ್ ಶರಣ್ ಸಿಂಗ್