ಬ್ರೆಜಿಲ್ | ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾರಿ ಅಗ್ನಿ ಅವಘಡ

ಬ್ರೆಜಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯ (UN COP30) ಮುಖ್ಯ ವೇದಿಕೆ ಸಮೀಪದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 21 ಮಂದಿ ಗಾಯಗೊಂಡಿದ್ದಾರೆ. 'ನೀಲಿ ವಲಯ'ದಲ್ಲಿ ಈ ಘಟನೆ...

ಪ್ರಧಾನಿ ಮೋದಿಯ ಬ್ರೆಜಿಲ್ ಪ್ರವಾಸಕ್ಕೆ ಬರೋಬ್ಬರಿ 89 ಕೋಟಿ ರೂ. ವೆಚ್ಚ

ಪ್ರಧಾನಿ ಮೋದಿ ಅವರು ಜುಲೈ ತಿಂಗಳಿನಲ್ಲಿ ಕೈಗೊಂಡಿದ್ದ ಎರಡು ದಿನಗಳ ಬ್ರಜಿಲ್‌ ಪ್ರವಾಸಕ್ಕೆ  ಬರೋಬ್ಬರಿ 89 ಕೋಟಿ ರೂ. ವೆಚ್ಚವಾಗಿದೆ ಎಂಬ ಸಂಗತಿ ಇದೀಗ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ...

ಸುಂಕಗಳಿಂದ ಭಾರತ ನಮ್ಮನ್ನು ಕೊಲ್ಲುತ್ತಿದೆ: ಟ್ರಂಪ್ ಟೀಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಭಾರತವನ್ನು ಗುರಿಯಾಗಿಸಿಕೊಂಡಿದ್ದು, ಭಾರತವೇ “ಅತಿ ಹೆಚ್ಚು ಸುಂಕ ವಿಧಿಸುವ ರಾಷ್ಟ್ರ” ಎಂದು ಟೀಕಿಸಿದ್ದಾರೆ. ಸ್ಕಾಟ್ ಜೆನ್ನಿಂಗ್ಸ್ ರೇಡಿಯೊ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಚೀನಾ, ಭಾರತ, ಬ್ರೆಜಿಲ್ —...

ಈ ದಿನ ಸಂಪಾದಕೀಯ | ಮಾನವಶಕ್ತಿ ಸದ್ಬಳಕೆಗೆ ಇದು ಸಕಾಲ: ಮೋದಿ ಮನಸ್ಸು ಮಾಡುವರೇ?

ಮೋದಿಯವರು ಸೆ. 17ರಂದು 75 ವರ್ಷ ಪೂರ್ಣಗೊಳಿಸಲಿದ್ದಾರೆ. ಮನೆ-ಮಡದಿ-ಮಕ್ಕಳಿಲ್ಲದೆ ಒಬ್ಬಂಟಿಯಾಗಿದ್ದಾರೆ. ಹನ್ನೊಂದು ವರ್ಷಗಳ ಕಾಲ ನಿರಂತರವಾಗಿ ಅಧಿಕಾರದಲ್ಲಿದ್ದಾರೆ. ಅಪಾರ ಅನುಭವ ಹೊಂದಿದ್ದಾರೆ. ಮಾಗಿದ್ದಾರೆ. ಈಗಲಾದರೂ ಭಾರತವನ್ನು, ಅವರ ಕನಸಿನಂತೆ ವಿಶ್ವಗುರು ಮಾಡುವತ್ತ ಮನಸ್ಸು...

ರಷ್ಯಾ ತೈಲ ಖರೀದಿಸಿದರೆ ಗಂಭೀರ ಆರ್ಥಿಕ ನಿರ್ಬಂಧ: ಭಾರತಕ್ಕೆ ನ್ಯಾಟೊ ಮುಖ್ಯಸ್ಥರ ಎಚ್ಚರಿಕೆ

ರಷ್ಯಾದಿಂದ ತೈಲ ಖರೀದಿಸುವುದನ್ನು ಮುಂದುವರಿಸಿದರೆ ಗಂಭೀರ ಆರ್ಥಿಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಭಾರತ, ಬ್ರೆಜಿಲ್ ಮತ್ತು ಚೀನಾ ರಾಷ್ಟ್ರಗಳಿಗೆ ನ್ಯಾಟೊ ಸೆಕ್ರೆಟರಿ ಜನರಲ್ ಮಾರ್ಕ್ ರುಟ್ಟೆ ಎಚ್ಚರಿಕೆ ನೀಡಿದ್ದಾರೆ. ಅಮೆರಿಕದ ಸೆನೆಟರ್‌ಗಳ ಜೊತೆ ಮಾತುಕತೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬ್ರೆಜಿಲ್