ಶಿವಮೊಗ್ಗ | ʼಬಸ್‌ ಬಂದರೆ ಸಾಕಪ್ಪʼ: ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಸಾರ್ವಜನಿಕರ ಗೋಳು!

ಶಿವಮೊಗ್ಗದಲ್ಲಿ ಸರ್ಕಾರಿ ಬಸ್‌ಗಾಗಿ ಜನರು ಪರದಾಡುತ್ತಿದ್ದು, ಉಚಿತ ಬಸ್‌ ಇರಲಿ, ಸದ್ಯ ಬಸ್‌ ಬಂದರೆ ಸಾಕಪ್ಪ ಎನ್ನುತ್ತಿದ್ದಾರೆ. ದಿನ ನಿತ್ಯ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲವೆಂದು ಸಾರ್ವಜನಿಕರು ದೂರುತ್ತಿದ್ದಾರೆ. ಗಂಟೆಗಟ್ಟಲೇ ಕಾದರೂ ಬಸ್ ಬರುವುದೇ...

ಭದ್ರಾವತಿ | ಕೌಟುಂಬಿಕ ಕಲಹ; ಪತಿಯ ವಿರುದ್ಧವೇ ಮಗಳ ಅಪಹರಣದ ದೂರು ನೀಡಿದ ಪತ್ನಿ

ಭದ್ರಾವತಿ ಮೂಲದ ಎರಡು ಮಕ್ಕಳ ತಾಯಿ ಶರಣ್ಯ, ಪತಿ ಮಕ್ಕಳಿಂದ ದೂರವಿದ್ದು ಒಂದು ವರ್ಷವಾಗಿದೆ. ಈಗ ಮಗಳನ್ನು ತನ್ನ ವಶಕ್ಕೆ ಪಡೆಯುವ ಹೋರಾಟದಲ್ಲಿ ಪತಿ ಇಳಂಗೋವನ್‌ ವಿರುದ್ಧವೇ ಅಪಹರಣದ ದೂರು ದಾಖಲಿಸಿದ್ದಾರೆ   ಭದ್ರಾವತಿ ಮೂಲದ...

ಶಿವಮೊಗ್ಗ | ಉರ್ದು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಹಿತ್ಯ ಕಮ್ಮಟ

ಭದ್ರಾವತಿ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಹಿತ್ಯ ಕಮ್ಮಟವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತಶ್ರಯದಲ್ಲಿ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ...

ಶಿವಮೊಗ್ಗ | ಹೆಚ್ಚುತ್ತಿರುವ ಡೆಂಗ್ಯೂ; ನಗರಸಭೆ ನಿರ್ಲಕ್ಷ್ಯಕ್ಕೆ ಜನರ ಬೇಸರ

ಭದ್ರಾವತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದರು ನಗರಸಭೆ ಮತ್ತು ಆರೋಗ್ಯ ಇಲಾಖೆ ಸುಮ್ಮನೆ ಕುಳಿತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ನಗರದಲ್ಲಿ ಪ್ರಸ್ತುತ 94 ಮಂದಿ ಡೆಂಗ್ಯೂಗೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಭದ್ರಾವತಿ ನಗರದ ಜಾನ್ನಾಪುರ, ಅಂಬೇಡ್ಕರ್...

ಜನಸಾಮಾನ್ಯರ ಜೊತೆ ‘ಈದಿನ.ಕಾಮ್’ | ಶಿವಮೊಗ್ಗ ಜಿಲ್ಲೆಯ ಸೀತಾರಾಮಪುರದ ಲಲಿತಮ್ಮ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್) ಅಸಲಿಗೆ ಸೀತಾರಾಮಪುರದಲ್ಲಿ ನಾನು ಮಾತಾಡಿಸಬೇಕಿದ್ದದ್ದು ಮರುಗೇಂದ್ರಪ್ಪ ಎಂಬುವವರನ್ನು. ಆದರೆ, ಮಾತಿಗೆ ಸಿಕ್ಕಿದ್ದು ಲಲಿತಮ್ಮ. ಇದರ ಹಿಂದೊಂದು ಸ್ವಾರಸ್ಯಕರ ಕತೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಭದ್ರಾವತಿ