ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯ ತರಳಬಾಳು ಮಠದಲ್ಲಿ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಸ್ಥಳೀಯ ಸಂಸದರು, ಶಾಸಕರು, ರೈತ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಸಭೆ ಕರೆದು...
ಭರವಸೆಯಂತೆ ಭದ್ರಾ ಮೇಲ್ದಂಡೆ ಕಾಮಗಾರಿಗೆ ₹5,300 ಕೋಟಿ ಅನುದಾನ ಶೀಘ್ರ ಬಿಡುಗಡೆಯಾಗಲಿದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ಭರವಸೆ ನೀಡಿದರು.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಅವರು, "ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ...