ಕೊಲೆ ಮತ್ತು ಕೊಲೆ ಯತ್ನಕ್ಕೆ ಮುಂದಾದವರ ಜೊತೆಗೆ, ಕೋಮುದ್ವೇಷವನ್ನು ಪ್ರಚೋದಿಸಿದ ಮಾಧ್ಯಮಗಳನ್ನು ಆರೋಪಿಗಳನ್ನಾಗಿ ಮಾಡಬೇಕು. ದ್ವೇಷ ಬಿತ್ತುವ ಮಾಧ್ಯಮಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು.
ಕಳೆದ 15 ದಿನಗಳಿಂದ ಇಡೀ ದೇಶ ಪ್ರಕ್ಷುಬ್ಧಗೊಂಡಿದೆ. ಕಳವಳ, ಆತಂಕ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವಿದೆ ಎಂಬ ಆರೋಪವನ್ನು ಪಾಕ್ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ನಿರಾಕರಿಸಿದ್ದಾರೆ. ಆ ಭಯೋತ್ಪಾದಕ ದಾಳಿಯ ಕುರಿತು ಅಂತಾರಾಷ್ಟ್ರೀಯ...
ಕಾಶ್ಮೀರದ ಪಹಲ್ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿ ತಾಣವಾದ ಬೈಸಾರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿ 28 ಮಂದಿಯನ್ನು ಬಲಿ ಪಡೆದ ಭಯೋತ್ಪಾದಕರ ಮೇಲೆ ಕಠಿಣ ಕಾರ್ಯಾಚಾರಣೆ ಕೈಗೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯ...
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ಸಂಭವಿಸಿದ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ 28 ಮಂದಿ ಅಮಾಯಕರಲ್ಲಿ ಸ್ಥಳೀಯ ಪೋನಿವಾಲಾ (ಕುದುರೆ ಸವಾರ) ಸೈಯದ್ ಆದಿಲ್ ಹುಸೇನ್ ಶಾ...
"ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 22, 2025 ರಂದು ಪ್ರವಾಸಿಗರನ್ನು ಹತ್ಯೆ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ. ಭೀಕರ ಕುಕೃತ್ಯದ ಎಲ್ಲಾ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು" ಎಂದು ದಾವಣಗೆರೆಯಲ್ಲಿ ಎಸ್ಯುಸಿಐ(ಸಿ) ರಾಜ್ಯ ಕಾರ್ಯದರ್ಶಿ...