ಆಸ್ಟ್ರೇಲಿಯಾದ ಮೆಲ್ಬೋರ್ನ್ ಬಳಿಯ ಗೀಲಾಂಗ್‌ನಲ್ಲಿರುವ ಜಿಮ್‌ನಲ್ಲಿ ನರ್ಸ್ಆಗಿ ಕೆಲಸ ಮಾಡುತ್ತಿದ್ದ ಪಂಜಾಬ್ ಮೂಲದ ಭಾರತೀಯ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ. 'ಭಾರತೀಯ ನಾಯಿ - ವಾಪಸ್ ಹೋಗು' ಎಂದು ಬೆದರಿಕೆಯಾಗಿದ್ದಾರೆ ಎಂದು ವರದಿಯಾಗಿದೆ....
ಅಮೆರಿಕದ ಜಾರ್ಜಿಯಾದಲ್ಲಿ ಭಾರತೀಯನೋರ್ವ ತನ್ನ ಪತ್ನಿ ಮತ್ತು ಮೂವರು ಸಂಬಂಧಿಕರಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ಕಲಹದ ಕಾರಣ ಗುಂಡು ಹಾರಿಸಿದ್ದಾನೆ ಎಂದು ಕೌಂಟಿ ಪೊಲೀಸರು ಹೇಳಿದ್ದಾರೆ.
ಆರೋಪಿ, ಭಾರತೀಯ...
ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ದಂಪತಿ ಮತ್ತು ಅವರ ಮೂರು ವರ್ಷದ ಮಗಳು ಲಿಬಿಯಾದಲ್ಲಿ ಅಪಹರಣಕ್ಕೆ ಒಳಗಾಗಿದ್ದು, ಅಪಹರಣಕಾರರು 1 ಕೋಟಿ ರೂ.ಗಳ ಬೇಡಿಕೆ ಇಟ್ಟಿದ್ದಾರೆ. ಕುಟುಂಬವು ತಮ್ಮನ್ನು ಸುರಕ್ಷಿತವಾಗಿ ವಾಪಸ್ ಕರೆಸಿಕೊಳ್ಳುವಂತೆ ಭಾರತೀಯ...
16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ದೋಷಿಯೆಂದು ತೀರ್ಪು ನೀಡಿದ ನ್ಯೂಜಿಲೆಂಡ್ ನ್ಯಾಯಾಲಯ ಭಾರತೀಯ ಮೂಲದ ಉಬರ್ ಚಾಲಕ ಸತ್ವಂದರ್ ಸಿಂಗ್ (37)ಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಆರೋಪಿಯ...
ಭಾರತೀಯರ ವಿರುದ್ಧ ಪಾಶ್ಚಿಮಾತ್ಯ ದೇಶಗಳ ಕೆಲವು ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಜಾನಾಂಗೀಯ ದ್ವೇಷದ ಪೋಸ್ಟ್‌ಗಳು ಹೆಚ್ಚಾಗಿ ಪ್ರಕಟವಾಗುತ್ತಿವೆ. ಆ ಪೋಸ್ಟ್‌ಗಳು ಭಾರತೀಯರನ್ನು ಅವಹೇಳನಕಾರಿ, ದ್ವೇಷ ಹಾಗೂ ಅಪಹಾಸ್ಯ ಮಾಡುತ್ತಿವೆ. ಭಾರತೀಯರ ವಿರುದ್ಧ ವರ್ಣಭೇದ...