ಲಡಾಖಿ ಮುಸ್ಲಿಂ ಯುವಕನೊಬ್ಬನ ಹೃದಯವಿದ್ರಾವಕ ವೃತ್ತಾಂತ

ದೇಶವ್ಯಾಪಿ ಧರ್ಮ, ಜಾತಿಗಳ ನಡುವೆ ದ್ವೇಷ ದಾಂಗುಡಿಯಿಡುತ್ತಿರುವ ಈ ದಿನಗಳಲ್ಲಿ, ಸಾವನ್ನು ಲೆಕ್ಕಿಸದೆ ಲಡಾಖಿನ ಮುಸ್ಲಿಂ ಯುವಕರು ಭಾರತೀಯ ಸೇನೆಯ ಸೇವೆ ಮಾಡುತ್ತಿದ್ದಾರೆ. ಬಹುತ್ವ ಭಾರತದ ಸೊಗಸಾದ ಲಡಾಖಿ ಮುಸ್ಲಿಂ ಯುವಕರ ದೇಶಭಕ್ತಿಯ...

ಒಂದೇ ಕುಟುಂಬ – ಎರಡು ಧ್ವಜ: ಭಾರತ-ಪಾಕ್ ಯುದ್ಧದಲ್ಲಿ ವಿರುದ್ಧ ಸೇನೆಗಳಲ್ಲಿ ಹೋರಾಡಿದ್ದ ಸಹೋದರರ ಕಥೆ

1948ರ ವೇಳೆಗೆ ಕಾಶ್ಮೀರದ ಪರ್ವತಗಳು ಹಲವಾರು ಇತಿಹಾಸವನ್ನು ಕಂಡಿದ್ದವು. 1947ರಲ್ಲಿ ಮತ್ತೊಂದು ಇತಿಹಾಸ – ಭಾರತ ಮತ್ತು ಪಾಕ್‌ ವಿಭಜನೆಯನ್ನೂ ಆ ಪರ್ವತಗಳು ನೋಡಿದವು. ಆ ವರ್ಷದ ಆಗಸ್ಟ್‌ನಲ್ಲಿ ಫಿರಂಗಿ ಗುಂಡಿನ ದಾಳಿಗಳು...

ಕಾರವಾರ | ಭಾರತೀಯ ಸೇನೆ ಸೇರಲು ಬಯಸುವ ಹಿಂದುಳಿದ ವರ್ಗದ ಯುವಕರಿಗೆ ಉಚಿತ ತರಬೇತಿ

ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್‌ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಕಾರವಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ...

ಆರ್ಮಿ ಸೈನಿಕನನ್ನು ಕಂಬಕ್ಕೆ ಕಟ್ಟಿ ಹಲ್ಲೆಗೈದ ಟೋಲ್ ಬೂತ್ ಸಿಬ್ಬಂದಿ

ಭಾರತೀಯ ಸೇನೆಯ ಸೈನಿಕನನ್ನು ಕಂಬಕ್ಕೆ ಕಟ್ಟಿ, ಅಮಾನುಷವಾಗಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನ ಟೋಲ್ ಬೂತ್‌ನಲ್ಲಿ ನಡೆದಿದೆ. ಐವರು ಟೋಲ್‌ ಸಿಬ್ಬಂದಿಗಳು ಸೈನಿಕನ ಮೇಲೆ ಹಲ್ಲೆ ನಡೆಸಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ....

ಭಾರತೀಯ ಸೇನೆಗೆ ಬಿಜೆಪಿ ಮಾಡಿದಷ್ಟು ಅವಮಾನ ಇನ್ನಾರು ಮಾಡಿಲ್ಲ: ಬಿ ಕೆ ಹರಿಪ್ರಸಾದ್‌ ವಾಗ್ದಾಳಿ

ಸೇನೆ, ಗಡಿ, ಯುದ್ದಗಳ ಬಗ್ಗೆ ಭಾವನಾತ್ಮಕವಾಗಿ ಬಾಯಿ ಚಪಲಕ್ಕೆ ಮಾತಾಡುವುದನ್ನು ಬಿಡಿ ಲೆಹರ್ ಸಿಂಗ್ ಅವರೇ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಭಾರತ ಮಾತೆಯ ಹೆಮ್ಮಯ ಮಗಳು, ಕರ್ನಲ್ ಸೋಫಿಯಾ ಖುರೇಷಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಭಾರತೀಯ ಸೇನೆ