ಸರ್ಕಾರಿ ಬಸ್ಸಿನ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಶಾಲೆ-ಕಾಲೇಜ್ ಹಾಗೂ ಹಾಸ್ಟೆಲ್ಗಳಿಗೆ ಸಮರ್ಪಕವಾಗಿ ಬಸ್ ಸೇವೆ ಒದಗಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಹೊರವಲಯದಲ್ಲಿರುವ ಕೆಎಸ್ಆರ್ಟಿಸಿ ಘಟಕದಲ್ಲಿ...
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಹಿನ್ನೆಲೆಯಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಹ, ಮಹಿಳೆಯರ ಘನತೆಗೆ ಕುಂದುಂಟಾಗುವಂತಹ ವೀಡಿಯೋಗಳು, ಮೀಮ್ಸ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿವೆ. ಈ ವಿಡಿಯೋಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು, ಸೂಕ್ತ ಕಾನೂನು...
ದಮನಿತರ ದ್ವನಿಯಾಗಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಕಾರ್ಯ ಮಾಡುತ್ತಿದೆ. ಕಳೆದ 54 ವರ್ಷಗಳಿಂದ ವಿದ್ಯಾರ್ಥಿ ಹಕ್ಕುಗಳ ರಕ್ಷಣೆಗೆ, ಶಿಕ್ಷಣದ ಉಳಿವಿಗಾಗಿ, ಸೈದ್ದಾಂತಿಕ ಮತ್ತು ಶೈಕ್ಷಣಿಕ ಚಳವಳಿಯನ್ನು ನಿರಂತರವಾಗಿ ಮುಂದುವರಿಸಿದೆ ಎಂದು ಎಸ್ಎಫ್ಐ ರಾಜ್ಯ...