ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 408 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ದಕ್ಷಿಣ ಆಫ್ರಿಕಾ ಐತಿಹಾಸಿಕ 2-0 ಸರಣಿ ಗೆಲುವನ್ನು ದಾಖಲಿಸಿದೆ. ಈ ಸೋಲಿನೊಂದಿಗೆ...
ಗುವಾಹಟಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್ ನಷ್ಟಕ್ಕೆ 260 ರನ್ಗಳಿಸಿ ಡಿಕ್ಲೇರ್ ಘೋಷಿಸಿದೆ. ಈ ಮೂಲಕ ಟೀಮ್ ಇಂಡಿಯಾಗೆ ಕೊನೆಯ...
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಗುವಾಹಟಿಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದ ಆಟದಲ್ಲಿ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 83.5 ಓವರ್‌ಗಳಲ್ಲಿ ಕೇವಲ 201 ರನ್‌ಗಳಿಗೆ ಆಲೌಟ್ ಆಗಿ...
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾಗೆ ಹಸ್ತಾಂತರಿಸುವಂತೆ ಕೋರಿ ಭಾರತಕ್ಕೆ ಪತ್ರ ಬರೆದಿದ್ದೇವೆ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ಹೇಳಿಕೊಂಡಿದೆ. ಆದರೆ, ಈ ಬಗ್ಗೆ ಭಾರತೀಯ ವಿದೇಶಾಂಗ ಸಚಿವಾಲಯ ಯಾವುದೇ...
ಭಾರತದ ಜತೆಗಿನ ವ್ಯಾಪಾರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಮುಂದುವರಿಸಿರುವ ಅಫ್ಘಾನಿಸ್ತಾನ, ಭಾರತೀಯ ಉದ್ಯಮಗಳಿಗೆ ಐದು ವರ್ಷಗಳ ತೆರಿಗೆ ವಿನಾಯಿತಿ ಘೋಷಿಸಿದೆ. ಜತೆಗೆ ಕಚ್ಚಾ ವಸ್ತುಗಳು ಮತ್ತು ಯಂತ್ರೋಪಕರಣಗಳ ಮೇಲೆ...