ಭಾರತವು ವಾಯು ಮಾಲಿನ್ಯವನ್ನು ನಿಯಂತ್ರಿಸಲು ಹಲವಾರು ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಹೊಂದಿದೆ, ಆದರೆ ದೇಶದಲ್ಲಿ ವಾಯು ಮಾಲಿನ್ಯದ ಪ್ರಮುಖ ಮೂಲವಾಗಿರುವ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಲ್ಲಿ 300ಕ್ಕೂ ಹೆಚ್ಚು ಸ್ಥಾವರಗಳು ಇನ್ನೂ ಹೊರಸೂಸುವಿಕೆಯ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ಆಮದು ಮಾಡುವ ವಸ್ತುಗಳ ಮೇಲೆ ಹೆಚ್ಚುವರಿ ಸುಂಕವನ್ನು ವಿಧಿಸಿದ ಬೆನ್ನಲ್ಲೇ ಅಮೆರಿಕಕ್ಕೆ ಅಂಚೆ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಭಾರತ ನಿರ್ಧಿರಿಸಿದೆ. ಕೆಲವು ವಿನಾಯಿತಿಗಳನ್ನು ಹೊರತುಪಡಿಸಿ, ಅಮೆರಿಕಕ್ಕೆ...
ಆಧುನಿಕ ಭಾರತದ ಇತಿಹಾಸದಲ್ಲಿ ಅತ್ಯಂತ ಅವಿಸ್ಮರಣೀಯ ಕ್ಷಣವಾದ ಸ್ವಾತಂತ್ರ್ಯವು 78 ವರ್ಷಗಳ ಹಿಂದೆ 1947ರ ಆಗಸ್ಟ್ 15ರಂದು ದೊರೆಯಿತು. ಆದರೆ, ಅದೇ ದಿನ, ಭಾರತವನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸಲಾಯಿತು. ಆದರೂ, ಸಂವಿಧಾನವು...
"ಗದಗ ಪರಿಸರದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ಚಳುವಳಿಯ ಇತಿಹಾಸ ರೋಚಕವಾಗಿದ್ದು, ಜಿಲ್ಲೆಯ ಮಹನೀಯರ ಪಾತ್ರ ಅಪಾರವಾಗಿದೆ. ಎಂದು ಜಿಲ್ಲಾ ಉಸ್ತುವಾರಿ ಸಚಿವರು ಡಾ.ಎಚ್.ಕೆ.ಪಾಟೀಲ ಹೇಳಿದರು.
ಗದಗ ಪಟ್ಟಣದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತ...
ಸುಮಾರು ಎಂಟು ದಶಕಗಳ ಹಿಂದೆ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯ ಪಡೆದಿದೆ. ಆದರೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ ದೇಶ ನಿಜವಾಗಿಯೂ ಸ್ವತಂತ್ರವಾಗಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...