ತೀರ್ಥಹಳ್ಳಿ | ಭಾರೀ ಮಳೆ ; ನಾಬಳ, ಹೊಸಗದ್ದೆ, ಕುಂದಾದ್ರಿ ರಸ್ತೆ ಬಂದ್ : ಶೃಂಗೇರಿಗೆ ಪರ್ಯಾಯ ಮಾರ್ಗ

ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕುಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತುಂಗಾ ನದಿಯ ಉಪನದಿಯಾದ ಮಾಲತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರ ಪರಿಣಾಮವಾಗಿ, ತೀರ್ಥಹಳ್ಳಿಯ ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮ ಪಂಚಾಯತಿ...

ತುಮಕೂರು ಜಿಲ್ಲೆಯಲ್ಲಿ ಮುಂದಿನ 7 ದಿನ ಭಾರಿ ಮಳೆ : ಎಚ್ಚರದಿಂದಿರಲು ಜಿಲ್ಲಾಧಿಕಾರಿ ಮನವಿ

 ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ 7 ದಿನಗಳಲ್ಲಿ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರಿ ಪ್ರಮಾಣದಲ್ಲಿ ಗಾಳಿ-ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತೆವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಶುಭ ಕಲ್ಯಾಣ್...

ಜೂನ್‌ 28ರವರೆಗೆ ರಾಜ್ಯದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ ಜೂನ್ 28ರವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ...

ಗುಜರಾತ್‌ನಲ್ಲಿ ಭಾರಿ ಮಳೆ | ತುಂಬಿದ ಒಂಬತ್ತು ಅಣೆಕಟ್ಟುಗಳು: 1,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಗುಜರಾತ್‌ನಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಒಂಬತ್ತು ಅಣೆಕಟ್ಟುಗಳು ತುಂಬಿದೆ. 27 ಜಿಲ್ಲೆಗಳ 160 ತಾಲೂಕುಗಳಲ್ಲಿ ಸರಾಸರಿ 21.24 ಮಿಮೀ ಮಳೆಯಾಗಿದೆ. ಆದರೆ 91 ತಾಲೂಕುಗಳು ಸಂಪೂರ್ಣವಾಗಿ ಬತ್ತಿಹೋಗಿವೆ. ಅಣೆಕಟ್ಟುಗಳಲ್ಲಿ ಅಪಾಯಕಾರಿಯಾಗಿ ನೀರಿನ ಮಟ್ಟ...

ಹುಬ್ಬಳ್ಳಿ | ಭಾರಿ ಮಳೆ : ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಮೃತದೇಹ ಪತ್ತೆ

ಹುಬ್ಬಳ್ಳಿಯಲ್ಲಿ ಜೂನ್ 11ರಂದು ಸುರಿದ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ಪತ್ತೆಯಾಗಿದೆ. ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಹುಸೇನ್ ಕಳಸ ಎಂಬುವವರು ನೇಕಾರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಭಾರಿ ಮಳೆ