ಜನರಿಗೆ ವರವಾಗಬೇಕಿದ್ದ ಸ್ಮಾರ್ಟ್ ಸಿಟಿ ಯೋಜನೆಯೇ ಈ ಬಡಾವಣೆ ಜನರಿಗೆ ಶಾಪವಾಗಿ ಪರಿಣಮಿಸಿದ್ದು, ರಸ್ತೆಯ ಮೇಲೆ ಹರಿಯುವ ಚರಂಡಿ ನೀರು, ಮಳೆನೀರು ಎಲ್ಲವೂ ಮನೆಯೊಳಗೇ ನುಗ್ಗುತ್ತಿದೆ. ಶೌಚಾಲಯದ ಒಳಗಿನಿಂದಲೂ ನೀರು ನುಗ್ಗುವ ಆತಂಕದಲ್ಲಿ ಇಲ್ಲಿನ...
ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪ್ರವಾಹ ಭೀತಿ ಎದುರಾಗಿದ್ದು, ಸ್ಥಳೀಯರು ಬೆಳೆ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗುವ ಭೀತಿ ಎದುರಾಗಿದೆ.
ಭಾರೀ ಮಳೆಯ ಹೊಡೆತಕ್ಕೆ ಸಿಲುಕಿ ಹೆಚ್ಚಿನ ರಸ್ತೆಗಳು ಮತ್ತು...
ಬೆಂಗಳೂರು ನಗರದಲ್ಲಿ ಶನಿವಾರ ಮತ್ತು ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ. ಪಾಲಿಕೆ ತನ್ನ ನಿಧಿಯಿಂದ ನೇರ ಲಾಭ ವರ್ಗಾವಣೆಯಡಿ ಹಾನಿಗೊಂಡ ಪ್ರತಿ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಢಾಣಾಪುರ ಗ್ರಾಮದಲ್ಲಿ ಭಾರೀ ಮಳೆಗೆ ಮಣ್ಣಿನ ಮನೆ ಏಕಾಏಕಿ ಕುಸಿದಿದ್ದು, ಮಣ್ಣಿನಡಿ ಸಿಲುಕಿದ್ದ ಮ್ಯಾರಥಾನ್ ಓಟಗಾರರೊಬ್ಬರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಹಾಗೂ ಶನಿವಾರ ಬೆಳಗಿನ ಜಾವ...
ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆಯು ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ...