ಬಿಹಾರ | ಅಪಾಯ ಮಟ್ಟ ಮೀರಿದ ನದಿಗಳು; ಪ್ರವಾಹದಲ್ಲಿ ಸಿಲುಕಿದ 150 ಕಾರ್ಮಿಕರು

ಕಳೆದ 24 ಗಂಟೆಗಳಲ್ಲಿ ಬಿಹಾರದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಗಾಹಾದಲ್ಲಿ ಸುಮಾರು 150 ಕಾರ್ಮಿಕರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಸಿಕ್ಕಿಬಿದ್ದ 150 ಕಾರ್ಮಿಕರಲ್ಲಿ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು...

ಭಾರೀ ಮಳೆ | ಮಣಿಪುರದ ಕೆಲವು ಭಾಗಗಳು ಜಲಾವೃತ; ಗುರುವಾರದವರೆಗೆ ಶಾಲಾ-ಕಾಲೇಜುಗಳಿಗೆ ರಜೆ

ನಿರಂತರ ಮಳೆಯಿಂದಾಗಿ ಎರಡು ಪ್ರಮುಖ ನದಿಗಳ ಅಡೆಕಟ್ಟುಗಳು ಒಡೆದಿದ್ದು, ಮಣಿಪುರದ ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ಹಲವಾರು ಸ್ಥಳಗಳಲ್ಲಿ ಪ್ರವಾಹ ಉಂಟಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಎಲ್ಲಾ...

ದಕ್ಷಿಣ ಕನ್ನಡ | ಭಾರೀ ಮಳೆ; ವಿದ್ಯುತ್ ಪ್ರವಹಿಸಿ ಯುವತಿ ಸಾವು

ಮನೆಯ ಬಳಿ ಕಂಬದಿಂದ ವಿದ್ಯುತ್ ಪ್ರವಹಿಸಿ ಯುವತಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ಅಲ್ಲಿ ಸುರಿಯುತ್ತಿರವ ಭಾರೀ ಮಳೆಗೆ ಎರಡು ದಿನಕ್ಕೆ 7 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...

ರಾಜ್ಯದಲ್ಲಿ ಮಳೆ ಅಬ್ಬರಕ್ಕೆ ತುಂಬಿ ಹರಿಯುತ್ತಿವೆ ನದಿಗಳು; ನದಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ, ಮಲೆನಾಡು ಜಿಲ್ಲೆ ಸೇರಿದಂತೆ ಹಲವೆಡೆ ಜೋರು ಮಳೆಯಾಗುತ್ತಿದೆ. ಕುಮಾರಧಾರ, ಲಕ್ಷ್ಮಣತೀರ್ಥ, ಕಾವೇರಿ, ನೇತ್ರಾವತಿ ಸೇರಿದಂತೆ ರಾಜ್ಯದ ಹಲವು ನದಿಗಳು ತುಂಬಿ ಹರಿಯುತ್ತಿವೆ. ಹಾಗಾಗಿ, ಸ್ಥಳೀಯರು ಮತ್ತು ಪ್ರವಾಸಿಗರು...

ದಕ್ಷಿಣ ಕನ್ನಡ | ಭಾರೀ ಮಳೆ; ಕಲ್ಲಡ್ಕದಲ್ಲಿ ರಸ್ತೆಯೇ ಮಾಯವಾದ ದೃಶ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಭಾರೀ ಮಳೆ ಸುರಿಯಿತು. ಹೀಗಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವಂತಹ ಕಲ್ಲಡ್ಕದಲ್ಲಿ ರಸ್ತೆಯೇ ಮಾಯವಾದ ದೃಶ್ಯ ಕಂಡುಬಂದಿದೆ. ಸತತ ಮಳೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಭಾರೀ ಮಳೆ