ಟೆಕ್ಸಾಸ್ನ ಗ್ವಾಡಾಲುಪೆ ನದಿ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು ಹಠಾತ್ ಪ್ರವಾಹ ಉಂಟಾಗಿದೆ. ಈವರೆಗೆ 24 ಮಂದಿ ಸಾವನ್ನಪ್ಪಿದ್ದು, ಇನ್ನೂ 12ಕ್ಕೂ ಅಧಿಕ ಬೇಸಿಗೆ ಶಿಬಿರದಲ್ಲಿದ್ದ ಶಿಬಿರಾರ್ಥಿ ಯುವಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ...
ಮುಂದಿನ 7 ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಾತ್ರವಲ್ಲದೆ, ಜೋರು ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಲವು ಜಿಲ್ಲೆಗಳಿಗೆ ಎಚ್ಚರಿಕೆಯ ಸೂಚನೆಗಳನ್ನೂ ನೀಡಿದೆ
ಮಾನ್ಸೂನ್ ಮಾರುತಗಳು ಬೀಸುತ್ತಿದ್ದು,...
ಹಾಸನ ಜಿಲ್ಲೆಯ ಮಲೆನಾಡು ಭಾಗದ ಹಾಗೂ ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ ನದಿಗೆ ಒಳಹರಿವು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ಆರು ಕ್ರೆಸ್ಟ್ ಗೇಟ್ಗಳ ಮೂಲಕ ನೀರು...
ಕಳೆದ ವರ್ಷಕ್ಕಿಂತ ಈ ವರ್ಷ ರಾಜ್ಯದಲ್ಲಿ ಮುಂಗಾರು ತೀವ್ರವಾಗಿದ್ದು, ಮುಂಗಾರಿಗೂ ಮೊದಲೇ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಆಗಮನದಿಂದಾಗಿ ಕೆರೆ, ಕುಂಟೆ, ಹಳ್ಳ-ಕೊಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ....