ಬೀದರ್ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಆಗೊಮ್ಮೆ ಈಗೊಮ್ಮೆ ಎನ್ನುವಂತೆ ದಿನವಿಡಿ ಮಳೆ ಬರುತ್ತಿದ್ದು, ಹೊಲಗಳಲ್ಲಿ ಮಳೆ ನೀರು ನಿಂತು ಬೆಳೆ ಹಾನಿಯಾಗುವ ಆತಂಕ ರೈತರಲ್ಲಿ ಶುರುವಾಗಿದೆ. ಇದೇ ರೀತಿ ಮಳೆ ಮುಂದುವರಿದರೆ...
ಇತ್ತೀಚಿಗೆ ಶಾಲಾ ಚಾವಣಿ ಕುಸಿದು ವಿದ್ಯಾರ್ಥಿ ಗಾಯಗೊಂಡಿರುವ ಬೀದರ್ ತಾಲೂಕಿನ ಬಗದಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿ, ಶಿಕ್ಷಕರಿಂದ ಮಾಹಿತಿ ಪಡೆದರು.
ನಂತರ...
ಸಹೋದರತ್ವದ ಬಾಂಧವ್ಯ ಬೆಸೆಯುವ ರಕ್ಷಾ ಬಂಧನ ಹಬ್ಬವನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಕಾರ್ಮಿಕರು ತಾವು ಕೈಗೊಂಡ ಕಾಮಗಾರಿ ಸ್ಥಳದಲ್ಲಿಯೇ ವಿಶೇಷವಾಗಿ ಆಚರಿಸಿದರು.
ಬೀದರ್ ಜಿಲ್ಲಾ ಪಂಚಾಯತ್, ಭಾಲ್ಕಿ ತಾಲೂಕು...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಬೀದರ್-ಕಮಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದೆ.
ಭಾಲ್ಕಿ ಘಟಕಕ್ಕೆ ಸೇರಿದ...
ಬಸವ ಪಂಚಮಿ ಪ್ರಯುಕ್ತ ಜಿಲ್ಲೆಯ ವಿವಿಧೆಡೆ ಮಕ್ಕಳಿಗೆ ಹಾಲು, ಹಣ್ಣು ವಿತರಣೆ ಕಾರ್ಯಕ್ರಮ ನಡೆಯಿತು. ಬಸವ ಪಂಚಮಿ ಅಂಗವಾಗಿ ಭಾಲ್ಕಿ ಹಿರೇಮಠದಲ್ಲಿ ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಶ್ರೀಮಠದ ಪ್ರಸಾದ ನಿಲಯದ...