ಬೈಕ್‌ಗೆ ಹಿಂಬದಿಯಿಂದ ಬಂದ ಮಹಾರಾಷ್ಟ್ರದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ಶಿವನಗರ ಸಿಗ್ನಲ್ ಬಳಿ ಗುರುವಾರ ಸಂಜೆ ನಡೆದಿದೆ.
ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದ...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್ 23 ಮತ್ತು 24 ರಂದು ಎರಡು ದಿನಗಳ ಕಾಲ ನಡೆಯಲಿರುವ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ನಿಮಿತ್ಯ ಹಮ್ಮಿಕೊಂಡಿರುವ ರಾಜ್ಯಮಟ್ಟದ ಬಸವಣ್ಣನವರ ವಚನ...
ಸಾಲಬಾಧೆ ತಾಳಲಾಗದೆ ವ್ಯಕ್ತಿಯೊಬ್ಬರು ಜಮೀನನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಲ್ಕಿ ತಾಲೂಕಿನ ಹುಣಜಿ (ಕೆ) ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಉದಯಕುಮಾರ್ (42) ಮೃತ ವ್ಯಕ್ತಿ. ಉದಯಕುಮಾರ್ ಸಾಲ ಮಾಡಿಕೊಂಡಿದ್ದರು...
ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಸರಕಾರಿ ಶಾಲಾ ಶಿಕ್ಷಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಹಾಲಹಿಪ್ಪರಗಾ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ.
ಭಾಲ್ಕಿ ತಾಲೂಕಿನ ಭಾತಾಂಬ್ರಾ ಗ್ರಾಮದ ನಿವಾಸಿ...
ಕನ್ನಡ ಭಾಷೆ, ಅತ್ಯಂತ ಪ್ರಾಚೀನವಾಗಿರುವ ಭಾಷೆಯಾಗಿದೆ. 12ನೇ ಶತಮಾನದಲ್ಲಿ ಬಸವಾದಿ ಶರಣರು ಕನ್ನಡ ಭಾಷೆಗೆ ದೇವಭಾಷೆಯ ಪ್ರಾಶಸ್ತೆಯನ್ನು ನೀಡಿದರು ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.
ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ...