ಬೀದರ್‌ | ಏಳನೇ ವೇತನ ಆಯೋಗ ಜಾರಿಗೆ ಸರ್ಕಾರಿ ನೌಕರರ ಆಗ್ರಹ

ಸರಕಾರಿ ನೌಕರರ ಏಳನೇ ವೇತನ ಆಯೋಗ ಜಾರಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ತಾಲೂಕು ಸರಕಾರಿ ನೌಕರರ ಸಂಘ ಒತ್ತಾಯಿಸಿದೆ. ಭಾಲ್ಕಿ ಪಟ್ಟಣದ ತಹಸೀಲ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ...

ಬೀದರ್‌ | 8ನೇ ತರಗತಿ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ; ಪ್ರಕರಣ ದಾಖಲು

ಶಾಲೆಯಲ್ಲಿ ನೀಡಲಾಗಿದ್ದ 'ಹೋಮ್ ವರ್ಕ್‌'ಅನ್ನು ಮುಗಿಸಿಕೊಂಡು, ತರಗತಿ ತರದೇ ಮನೆಯಲ್ಲಿ ಬಿಟ್ಟು ಬಂದ ಕಾರಣಕ್ಕೆ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿರುವ ಘಟನೆ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿ ಗುರುವಾರ...

ಬೀದರ್‌ | ಕೇಂದ್ರ ಸರ್ಕಾರದಿಂದ ಬಸವ ಜಯಂತಿ ಆಚರಣೆಗೆ ಬಸವಲಿಂಗ ಪಟ್ಟದ್ದೇವರು ಒತ್ತಾಯ

ವಿಶ್ವಕ್ಕೆ ಮೊದಲ ಪ್ರಜಾಪ್ರಭುತ್ವ ಪರಿಕಲ್ಪನೆ ನೀಡಿದ ಬಸವಣ್ಣನವರ ವಿಚಾರಧಾರೆ ಜಗದಗಲ ಮುಟ್ಟಿಸಲು ಕೇಂದ್ರ ಸರಕಾರದಿಂದ ಪ್ರತಿವರ್ಷ ಬಸವ ಜಯಂತಿ ಆಚರಿಸುವ ಕೆಲಸ ಆಗಬೇಕಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ...

ಬೀದರ್‌ | ಸಿಡಿಲು ಬಡಿದು 8 ವರ್ಷದ ಬಾಲಕ ಸಾವು

ಭಾಲ್ಕಿ ತಾಲೂಕಿನ ಅಳವಾಯಿ ಗ್ರಾಮದಲ್ಲಿ ಸಿಡಿಲು ಬಡಿದು 8 ವರ್ಷದ ರುದ್ರಾಪ್ರತಾಪ್‌ ಕೋಟಮಾಳೆ ಎಂಬ ಬಾಲಕ ಸಾವನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ. ಬಾಲಕ ರುದ್ರಾ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಭಾನುವಾರ ಶಾಲೆಗೆ ರಜೆಯಿದ್ದ...

ಬೀದರ್‌ | ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಇಂದಿನ ಅಗತ್ಯ : ಬಸವಲಿಂಗ ಪಟ್ಟದ್ದೇವರು

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಭಾಲ್ಕಿ ತಾಲೂಕಿನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಭಾಲ್ಕಿ