ವಿದ್ಯಾರ್ಥಿಗಳು ಅಪರಾಧ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಜಾಗೃತಿವಹಿಸಬೇಕು. ಲೈಸೆನ್ಸ್ ರಹಿತ ವಾಹನ ಚಾಲನೆ ಮಾಡಿ ತಮ್ಮ ಅತ್ಯಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ, ಆದಷ್ಟು ನಿಮ್ಮ ಸುತ್ತ ಮುತ್ತಲಿನ ಜನತೆಗೆ ಅಪರಾಧ ಆಗದಂತೆ...
ಕಮಲೇಶ್ ಚಂದ್ರ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಂಚೆ ನೌಕರರು ಭಾಲ್ಕಿ ಪಟ್ಟಣದ ಅಂಚೆ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.
ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ...
ನೂರು ವರ್ಷ ತುಂಬಿದ ಡಾ.ಭೀಮಣ್ಣಾ ಖಂಡ್ರೆಯವರು ಒಬ್ಬ ಹುಟ್ಟು ಹೋರಾಟಗಾರರು, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಅಪಾರ ಸೇವೆಗೈದಿದ್ದಾರೆ. ಗಡಿ ಜಿಲ್ಲೆ ಬೀದರ ಒಳಗೊಂಡಿರುವ ಹೈದ್ರಾಬಾದ್ -ಕರ್ನಾಟಕ ಪ್ರದೇಶ ಇಂದು...
ಕನ್ನಡ ಭಾಷೆ ತನ್ನದೇ ಆದ ಐಹಿಹಾಸಿಕ ಪರಂಪರೆ ಹೊಂದಿದೆ. ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆ ಕನ್ನಡ ನೆಲಕ್ಕಿದೆ. ಆದರೆ, ಇಂದಿನ ಜಾಗತೀಕರಣದ ಕರಿನೆರಳಿನಲ್ಲಿ ಕನ್ನಡ ಭಾಷೆ ಅಳಿವಿನ ಅಂಚಿಗೆ ಬಂದಿರುವುದು ಆತಂಕ...
ಬಸವಕಲ್ಯಾಣದಲ್ಲಿ ನ.25 ಮತ್ತು 26ರಂದು ವಿಶ್ವ ಬಸವ ಧರ್ಮ ಟ್ರಸ್ಟ್ ಅನುಭವ ಮಂಟಪ ವತಿಯಿಂದ ನಡೆಯಲಿರುವ 44ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಸಮಾರಂಭದಲ್ಲಿ ಬಸವಾನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು...